Shahjahanpur: ಸೇತುವೆಯಿಂದ ಬಿದ್ದ ಟ್ರಾಕ್ಟರ್ ಟ್ರಾಲಿ… 6 ಮಂದಿ ಮೃತ್ಯು, 10 ಮಂದಿಗೆ ಗಾಯ
ಮೃತ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ
Team Udayavani, Apr 15, 2023, 5:42 PM IST
ಉತ್ತರ ಪ್ರದೇಶ: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಟ್ರಾಕ್ಟರ್-ಟ್ರಾಲಿಯೊಂದು ಸೇತುವೆ ಮೇಲಿಂದ ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟು ಹತ್ತು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ತಿಲ್ಹಾರ್‌ನ ಬಿರ್ಸಿಂಗ್‌ಪುರ ಗ್ರಾಮದಲ್ಲಿ ಶನಿವಾರ ಘಟನೆ ನಡೆದಿದ್ದು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು ಹದಿನಾರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ ಈ ವೇಳೆ ಸೇತುವೆ ಮೇಲೆ ಹಾದು ಹೋಗುವ ವೇಳೆ ಟ್ರಾಕ್ಟರ್-ಟ್ರಾಲಿ ಗಾರ್ರಾ ನದಿಗೆ ಉರುಳಿ ಬಿದ್ದು ದುರ್ಘಟನೆ ಸಂಭವಿಸಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಪರಿಹಾರ ರೂಪದಲ್ಲಿ ನೀಡುವುದಾಗಿ ಘೋಷಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
थाना क्षेत्र तिलहर में पुल से ट्रैक्टर ट्राली गिरने की दुर्घटना के सम्बन्ध में एस0 आनन्द वरिष्ठ पुलिसअधीक्षक #shahjahanpurpol की बाइट। #UPPolice @Uppolice @112UttarPradesh @UPGovt @homeupgov @uptrafficpolice pic.twitter.com/SEXB9B1nYs
— SHAHJAHANPUR POLICE (@shahjahanpurpol) April 15, 2023
जनपद शाहजहांपुर में दुर्घटना में हुई जनहानि अत्यंत दुःखद है। मेरी संवेदनाएं शोकाकुल परिजनों के साथ हैं।
प्रशासनिक अधिकारियों को युद्ध स्तर पर राहत-बचाव कार्य संचालित करने व घायलों के समुचित उपचार हेतु निर्देश दिए हैं।
प्रभु श्री राम से घायलों के शीघ्र स्वास्थ्य लाभ की कामना है।
— Yogi Adityanath (@myogiadityanath) April 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.