U.P: ಇಂಡಿಯಾ ಕೂಟದ 6 ಸಂಸದರ ಪಟ್ಟಕ್ಕೆ ಕುತ್ತು?
Team Udayavani, Jun 12, 2024, 5:33 AM IST
ಲಕ್ನೋ: ಉ.ಪ್ರ.ದ 80 ಕ್ಷೇತ್ರಗಳಲ್ಲಿ 43ರಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟಕ್ಕೆ ಈಗ 6 ಸಂಸದರನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಎಸ್‌ಪಿಯ 5, ಕಾಂಗ್ರೆಸ್‌ನ ಒಬ್ಬ ಸಂಸದರ ವಿರುದ್ಧ ಕನಿಷ್ಠ 2 ವರ್ಷ ಜೈಲು ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಿವೆ. ಒಂದು ವೇಳೆ ಅವರ ವಿರುದ್ಧ ಆರೋಪಗಳು ಸಾಬೀತಾದಲ್ಲಿ 6 ಕ್ಷೇತ್ರಗಳಲ್ಲೂ ಉಪ-ಚುನಾವಣೆ ನಡೆಯುವ ಅನಿವಾರ್ಯತೆ ಉಂಟಾಗಲಿದೆ.
ಘಾಜಿಪುರ ಸಂಸದ ಅಫjಲ್ ಅನ್ಸಾರಿ ವಿರುದ್ಧ ಈಗಾಗಲೇ ಗೂಂಡಾ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, 4 ವರ್ಷ ಜೈಲು ಶಿಕ್ಷೆಗೂ ಗುರಿಪಡಿಸಲಾಗಿದೆ. ಅಲಹಾಬಾದ್ ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿತ್ತು. ಜುಲೈನಲ್ಲಿ ಇದೇ ಪ್ರಕರಣದ ವಿಚಾರಣೆ ನಡೆಯಲಿದೆ. ಅಜಂಗಢದ ಸಂಸದ ಧಮೇಂದ್ರ ಯಾದವ್ ವಿರುದ್ಧವೂ ನಾಲ್ಕು ಕ್ರಿಮಿನಲ್ ಪ್ರಕರಣಗಳಿವೆ.
ಜುನ್ಪುರ ಎಂಪಿ ಬಾಬು ಸಿಂಗ್ ಕುಶ್ವಾಹ ವಿರುದ್ಧ ಎನ್‌ಆರ್‌ಎಚ್‌ಎಂ ಹಗರಣ ಸಂಬಂಧಿಸಿದ 25 ಕೇಸುಗಳಿವೆ ಹಾಗೂ ಸುಲ್ತಾನಪುರ ಸಂಸದ ರಾಂಭುವಲ್ ನಿಶಾದ್ ವಿರುದ್ಧ ಗುಂಡಾ ಕಾಯ್ದೆಯ 1 ಪ್ರಕರಣವೂ ಸೇರಿ ಒಟ್ಟು 8 ಕೇಸುಗಳಿವೆ. ಇನ್ನು ಚಂದೌಲಿ ಸಂಸದ ಬಿರೇಂದ್ರ ಸಿಂಗ್ ಹಾಗೂ ಸಹರನ್‌ಪುರ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಅವರ ವಿರುದ್ಧವೂ ವಿವಿಧ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.