ಟ್ಯಾಂಕರ್ – ಟ್ರ್ಯಾಕ್ಟರ್ ಢಿಕ್ಕಿ: ಆರು ಮಂದಿಯ ದಾರುಣ ಸಾವು; 15 ಮಂದಿಗೆ ಗಾಯ
Team Udayavani, Jun 18, 2019, 11:33 AM IST
ಸೀತಾಪುರ, ಉತ್ತರ ಪ್ರದೇಶ : ಸೀತಾಪುರ-ಲಖೀಂ ಪುರ ಹೈವೇಯಲ್ಲಿ ಟ್ಯಾಂಕರ್ ಮತ್ತು ಟ್ರ್ಯಾಕ್ಟರ್ ಢಿಕ್ಕಿಯಾದ ಭೀಕರ ಅವಘಡದಲ್ಲಿ ಆರು ಮಂದಿ ಮೃತಪಟ್ಟು ಇತರ 15 ಮಂದಿ ಗಾಯಗೊಂಡು ಘಟನೆ ವರದಿಯಾಗಿದೆ.
ಸೀತಾಪುರ ನಗರದ ಟೇಡ್ವಾ ಚಿಲೋಲಾ ಎಂಬಲ್ಲಿ ಈ ಅವಘಡ ನಿನ್ನೆ ಸೋಮವಾರ ತಡ ರಾತ್ರಿ ಸಂಭವಿಸಿತು. ಟ್ರ್ಯಾಕ್ಟರ್‌ನಲ್ಲಿದ್ದ ಗ್ರಾಮಸ್ಥರು ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು ಎಂದು ಎಡಿಎಂ ವಿನಯ್ ಪಾಠಕ್ ತಿಳಿಸಿದ್ದಾರೆ.
ಮೃತರನ್ನು ಅನಿಲ್ 30, ವಿನೋದ್ 36, ತೇಜ್‌ಪಾಲ್ 32, ಛೋಟೇಲಾಲ್ 35, ಅಂಕಿತ್ 24 ಮತ್ತು ಟ್ರ್ಯಾಕ್ಟರ್ ಚಾಲಕ ಛೋಟಾ 21 ಎಂದು ಗುರುತಿಸಲಾಗಿದೆ.
ಇತರ 15 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಟ್ಯಾಂಕರ್ ಚಾಲಕನನ್ನು ಬಂಧಿಸಿದ್ದಾರೆ. ಕೋತ್ವಾಲಿ ಸೀತಾಪುರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.