ಟ್ರಕ್ಕುಗಳ ಮುಖಾಮುಖೀ ಢಿಕ್ಕಿ: 6 ಸಾವು; ಆರು ಮಂದಿ ಗಂಭೀರ
Team Udayavani, Jan 25, 2019, 2:02 PM IST
ಸುರಿ, ಪಶ್ಚಿಮ ಬಂಗಾಲ : ಪಶ್ಚಿಮ ಬಂಗಾಲದ ಬೀರ್ ಭೂಮ್‌ನಲ್ಲಿ ಇಂದು ಶುಕ್ರವಾರ ಎರಡು ಟ್ರಕ್ಕುಗಳು ಮುಖಾಮುಖೀ ಢಿಕ್ಕಿಯಾದ ಭೀಕರ ಅವಘಡದಲ್ಲಿ ಆರು ಮಂದಿ ಮೃತಪಟ್ಟು ಇತರ ಆರು ಮಂದಿ ಗಂಭೀರ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಸುರಿ – ದುರ್ಗಾಪುರ ರಸ್ತೆಯಲ್ಲಿ ದುಬ್ರಜಪುರ ಪೊಲೀಸ್ ಠಾಣೆ ವ್ಯಾಪಕ್ತಿಯ ಗೋಪಾಲಪುರ ಗ್ರಾಮದಲ್ಲಿ ಈ ಅವಘಡ ನಡೆಯಿತು.
ಖಾಲಿ ಟ್ರಕ್ಕಿನಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು. ಎದುರುಗಡೆಯಿಂದ ಧಾವಿಸಿ ಬರುತ್ತಿದ್ದ ಸರಕು ತುಂಬಿದ ಟ್ರಕ್, ಈ ಟ್ರಕ್ಕಿಗೆ ನೇರವಾಗಿ ಢಿಕ್ಕಿ ಹೊಡೆಯಿತು.
ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಉಳಿದ ಇಬ್ಬರು ಸುರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರ ಸ್ಥಿತಿಯಲ್ಲಿರುವ ಆರು ಮಂದಿ ಗಾಯಾಳುಗಳನ್ನು ಸುರಿ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಸಂತ್ರಸ್ತರು ಔಷ್‌ಗ್ರಾಮಕ್ಕೆ ಸೇರಿದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.