ಮೋಸ್ಟ್ ವಾಂಟೆಡ್ ಉಗ್ರಿರಿಬ್ಬರು ಸೇರಿ 6 ಮಂದಿ ಫಿನಿಶ್
Team Udayavani, Nov 19, 2017, 9:38 AM IST
ಶ್ರೀನಗರ: ಸೇನಾ ಪಡೆಗಳು ಉತ್ತರ ಕಾಶ್ಮೀರದ ಬಂಡೀಪೋರಾದಲ್ಲಿ ಭಾನುವಾರ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಲಷ್ಕರ್ ಇ ತೋಯ್‌ಬಾ ಉಗ್ರ ಸಂಘಟನೆಯ 6 ಮಂದಿ ಉಗ್ರರನ್ನು ಹತ್ಯೆಗೈಯಲಾಗಿದೆ. ಕಾರ್ಯಾಚರಣೆಯಲ್ಲಿ ವಾಯುಪಡೆಯ ಯೋಧರೊಬ್ಬರು ವೀರ ಮರಣವನ್ನಪ್ಪಿದ್ದಾರೆ.
ಹತ್ಯೆಗೀಡಾದ ಉಗ್ರರ ಪೈಕಿ ಮುಂಬಯಿ ದಾಳಿಯ ಮಾಸ್ಟರ್‌ವೆುçಂಡ್ ಝಕಿ ಉರ್ ರೆಹಮಾನ್‌ನ ಸೋದರಳಿಯ ಮತ್ತು ಜಮಾತ್ ಉದ್ ದಾವಾದ 2 ನೇ ಕಮಾಂಡರ್ ಅಬ್‌ದುಲ್ ರೆಹಮಾನ್ ಮಕ್ಕಿಯ ಪುತ್ರನೂ ಸೇರಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಚಾಂದೇರ್‌ಗೀರ್ ಎಂಬ ಹಳ್ಳಿಯಲ್ಲಿ ಕಾರ್ಯಾಚರಣೆ ನಡೆದಿದ್ದು , ಭೀಕರ ಗುಂಡಿನ ಕಾಳಗ ನಡೆದ ಬಗ್ಗೆ ವರದಿಯಾಗಿದೆ. ಹತ್ಯೆಗೀಡಾದ ಉಗ್ರರ ಬಳಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…