![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 23, 2018, 9:25 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಪಡೆಗಳು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಕಾರ್ಯಾಚರಣೆ ನಡೆಸಿದ್ದು , ಭೀಕರ ಗುಂಡಿನ ಕಾಳಗದಲ್ಲಿ 6 ಮಂದಿ ಉಗ್ರರನ್ನು ಸದೆ ಬಡಿಯುವಲ್ಲಿ ಯಶಸ್ವಿಯಾಗಿವೆ.
ಶೇಖೀಪೂರಾ ಮತ್ತು ಬ್ರಿಜ್‌ಬೆಹರಾ ಪ್ರದೇಶಗಳಲ್ಲಿ ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದು 6 ಮಂದಿಯನ್ನು ಹತ್ಯೆಗೈದಿರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ.
ಹತ್ಯೆಗೀಡಾದ ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಇನ್ನೂ ಕೆಲ ಉಗ್ರರು ಸ್ಥಳದಲ್ಲಿ ರುವ ಶಂಕೆಯ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.