Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Team Udayavani, Apr 30, 2024, 11:39 PM IST
ಭೋಪಾಲ್: ಮಧ್ಯ ಪ್ರದೇಶದ ಭಿಂಡ್ ಜಿಲ್ಲೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ ಬೆನ್ನಲ್ಲೇ 6 ಬಾರಿಯ ಕಾಂಗ್ರೆಸ್ ಶಾಸಕ ರಾಮ್ನಿವಾಸ್ ರಾವತ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಶಿಯೋಪುರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಬಿಜೆಪಿ ರ್ಯಾಲಿಯಲ್ಲಿ ಮ.ಪ್ರ. ಸಿಎಂ ಮೋಹನ್ ಯಾದವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಸೋಮವಾರವಷ್ಟೇ ಇಂದೋರ್ನ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದು ಬಿಜೆಪಿ ಸೇರಿದ್ದರು. ಮಾರನೇ ದಿನವೇ ಈ ಬೆಳವಣಿಗೆ ನಡೆದಿದೆ.
ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾವತ್, ಅವರ ಸಂಪುಟದಲ್ಲಿ ಸಚಿವರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.