ಸಿಕ್ಕಿಂನ ನಾಥುಲಾದಲ್ಲಿ ಹಿಮಕುಸಿತ: ಕನಿಷ್ಠ 6 ಪ್ರವಾಸಿಗರು ಮೃತ್ಯು; ಹಲವರು ಸಿಲುಕಿರುವ ಶಂಕೆ
Team Udayavani, Apr 4, 2023, 4:16 PM IST
ಗ್ಯಾಂಗ್ಟಾಕ್ (ಸಿಕ್ಕಿಂ): ಭಾರೀ ಹಿಮಕುಸಿತ ಉಂಟಾಗಿ ಕನಿಷ್ಠ 6 ಪ್ರವಾಸಿಗರು ಮೃತಪಟ್ಟು, ಹತ್ತಾರು ಮಂದಿ ಹಿಮದಡಿ ಸಿಲುಕಿರುವ ಘಟನೆ ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ (ಏ.4 ರಂದು) ನಡೆದಿರುವುದು ವರದಿಯಾಗಿದೆ.
ಮಂಗಳವಾರ ಮಧ್ಯಾಹ್ನ 12:20 ರ ಸುಮಾರಿಗೆ ಹಿಮಕುಸಿತ ಉಂಟಾಗಿದ್ದು, ಪರಿಣಾಮ ನಾಲ್ವರು ಪುರುಷರು,ಓರ್ವ ಮಹಿಳೆ, ಒಂದು ಮಗು ಸೇರಿದಂತೆ ಒಟ್ಟು 6 ಮಂದಿ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮೊದಲ ಪಂದ್ಯ ಗೆದ್ದ ಖುಷಿಯಲ್ಲಿರುವ ಆರ್ ಸಿಬಿಗೆ ಶಾಕ್: ಸ್ಫೋಟಕ ಆಟಗಾರ ತಂಡದಿಂದ ಔಟ್
ಹಿಮಕುಸಿತ ಉಂಟಾಗುವ ವೇಳೆ 150 ಪ್ರವಾಸಿಗರಿದ್ದರು. ಆಳವಾದ ಕಣಿವೆಯಲ್ಲಿ ಹಿಮದಡಿ ಸಿಲುಕಿದ್ದ 22 ಪ್ರವಾಸಿಗರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು 80 ಕ್ಕೂ ಅಧಿಕ ಮಂದಿ ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
Sikkim: 6 killed, over 80 feared trapped in avalanche on Nathula road@ANI Story | https://t.co/pCey4awmy4#Sikkim #Avalanche #Nathua #SikkimAvalanche pic.twitter.com/zwhDzrwK2u
— ANI Digital (@ani_digital) April 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.