Vellore; ಭಕ್ತರು ಎಳೆಯುತ್ತಿದ್ದಂತೆ ಕುಸಿದು ಬಿದ್ದ 60 ಅಡಿ ಎತ್ತರದ ರಥ!
Team Udayavani, Mar 11, 2024, 10:44 AM IST
ವೆಲ್ಲೋರ್: ದೇವಸ್ಥಾನದ ಜಾತ್ರೆಯ ಸಮಯದಲ್ಲಿ 60 ಅಡಿ ಎತ್ತರದ ರಥ ಕುಸಿದು ಬಿದ್ದ ಘಟನೆ ತಮಿಳುನಾಡಿದ ವೆಲ್ಲೋರ್ ನಲ್ಲಿ ನಡೆದಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ.
ಮಾಯನ ಕೊಲ್ಲೈ ಉತ್ಸವದ ಸಲುವಾಗಿ 60 ಅಡಿ ಎತ್ತರದ ರಥ ಕಟ್ಟಲಾಗಿತ್ತು. ರಥದಲ್ಲಿ ಅಂಗಾಲಪರಮೇಶ್ವರಿ ಅಮ್ಮನವರ ಮೂರ್ತಿಯನ್ನು ರಥದಲ್ಲಿರಿಸಿ ಪಲರು ನದಿಯ ದಂಡೆಯಲ್ಲಿ ಎಳೆಯಬೇಕಿತ್ತು. ಮಾಯನ ಕೊಲ್ಲೈ ಉತ್ಸವವು ಮೃತಪಟ್ಟವರನ್ನು ಗೌರವಿಸುವ ಸಮಾರಂಭವಾಗಿದೆ.
ಭಕ್ತರು ರಥವನ್ನು ಎಳೆಯುತ್ತಿದ್ದಂತೆ ನಿಯಂತ್ರಣ ತಪ್ಪಿ, ರಥದ ಮೇಲ್ಭಾಗವು ಕುಸಿದು ಬಿದ್ದಿದೆ. ರಥದಡಿಯಲ್ಲಿ 30 ವರ್ಷದ ವಿಮಲರಾಜ್ ವೆನ್ಮನಿ ಎಂಬರವರು ಸಿಲುಕಿದ್ದರು.
ಸ್ಥಳೀಯರು ಕೂಡಲೇ ಆತನನ್ನು ರಕ್ಷಿಸಿ, ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.