6.1 ತೀವ್ರತೆಯ ಭೂಕಂಪ : ದೆಹಲಿ-ಎನ್‌ಸಿಆರ್‌ನಲ್ಲೂ ಕಂಪಿಸಿದ ಭೂಮಿ !
Team Udayavani, Feb 2, 2019, 2:15 PM IST
ಹೊಸದಿಲ್ಲಿ: ಅಘಘಾನಿಸ್ಥಾನದ ಹಿಂದುಖುಷ್ ಪರ್ವತ ಪ್ರದೇಶದಲ್ಲಿ ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪವಾಗಿರುವ ಬಗ್ಗೆ ಹವಮಾನ ಇಲಾಖೆ ತಿಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದು ಬಂದಿದೆ.
ಸಂಜೆ 5.34 ರ ವೇಳೆ ಭೂಕಂಪ ಸಂಭವಿಸಿದ್ದು, ಭೂಕಂಪನದ ಕೇಂದ್ರ ಬಿಂದು ಉತ್ತರ ಕಾಬೂಲ್‌ನಲ್ಲಿ ಇತ್ತು ಎಂದು ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಯಾವುದೇ ಹಾನಿಯ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ