ಭಾರತ-ಚೀನಾ ಗಡಿಯಲ್ಲಿ ಪ್ರಬಲ ಭೂಕಂಪ : 6.4 ತೀವ್ರತೆ
Team Udayavani, Nov 18, 2017, 8:50 AM IST
ಹೊಸದಿಲ್ಲಿ: ಭಾರತ ಚೀನಾ ಗಡಿ ಭಾಗದಲ್ಲಿ ಶನಿವಾರ ನಸುಕಿನ 4 ಗಂಟೆಯ ವೇಳೆ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿತ್ತು ಎಂದು ಚೀನಾದ ಕ್ಸಿನುವಾ ನ್ಯೂಸ್ ವರದಿ ಮಾಡಿದೆ.
ಅರುಣಾಚಲ ಪ್ರದೇಶದಲ್ಲಿ ಕಂಪನದ ಅನುಭವವಾಗಿದ್ದು, 2 ಬಾರಿ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.
ಭೂಕಂಪನದ ಕೇಂದ್ರ ಬಿಂದು ಟಿಬೇಟ್ನ ನ್ಯಿಂಗ್ಚಿ ಪ್ರಾಂತ್ಯದಲ್ಲಿ ಕೇಂದ್ರೀಕೃತವಾಗಿತ್ತು ಎಂದು ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಇರಾನ್ನಲ್ಲಿ ಮಂಗಳವಾರ 7.3 ತೀವ್ರತೆಯ ಭೂಕಂಪ ಸಂಭವಿಸಿ 530 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.