ಒಡಿಶಾ ನೂತನ ವಿಧಾನಸಭೆಯ ಅರ್ಧಾಂಶ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್
Team Udayavani, May 28, 2019, 11:40 AM IST
ಭುವನೇಶ್ವರ : ಒಡಿಶಾ ವಿಧಾಸಭೆಗೆ ಆಯ್ಕೆಯಾಗಿರುವ ಅರ್ಧಾಂಶದಷ್ಟು ಶಾಸಕರ ವಿರುದ್ಧ ಕ್ರಿಮಿನಲ್ ಕೇಸುಗಳಿವೆ. 2014ಕ್ಕೆ ಹೋಲಿಸಿದರೆ ಕ್ರಿಮಿನಲ್ ಕೇಸು ಹೊಂದಿರುವ ಒಡಿಶಾ ಶಾಸಕರ ಸಂಖ್ಯೆಯಲ್ಲಿ ಶೇ.11ರಷ್ಟು ಹೆಚ್ಚಳವಾಗಿದೆ.
ಹಿಂದಿನ ಚುನಾವಣೆಯಲ್ಲಿ ಒಡಿಶಾ ವಿಧಾನಸಭೆಯ 52 ಶಾಸಕರು, ಎಂದರೆ ಸದನದ ಒಟ್ಟು ಬಲದ ಶೇ.35ರಷ್ಟು ಮಂದಿ, ತಮ್ಮ ವಿರುದ್ಧ ಕ್ರಿಮಿನಲ್ ಕೇಸುಗಳಿರುವುದನ್ನು ಘೋಷಿಸಿಕೊಂಡಿದ್ದರು ಎಂದು ಒಡಿಶಾ ಎಲೆಕ್ಷನ್ ವಾಚ್ (ಒಇಡಬ್ಲ್ಯು) ಮತ್ತು ಅಸೋಸಿಯೇಶನ್ ಫಾರ್ ಡೆಮೋಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ಸಿದ್ಧಪಡಿಸಿರುವ ಜಂಟಿ ವರದಿ ತಿಳಿಸಿದೆ.
ಇದೀಗ ಹೊಸ ಸದನದಲ್ಲಿ 67 ಶಾಸಕರ ವಿರುದ್ಧ ಕ್ರಿಮಿನಲ್ ಕೇಸುಗಳಿವೆ; ಈ ಪೈಕಿ 49 ಮಂದಿ ವಿರುದ್ಧ ಅಪಹರಣವೂ ಸೇರಿದಂತೆ ಗಂಭೀರ ಕ್ರಿಮಿನಲ್ ಅಪರಾಧದ ಆರೋಪಗಳಿವೆ ಎಂದು ಒಡಿಶಾ ಎಲೆಕ್ಷನ್ ವಾಚ್ನ ರಾಜ್ಯ ಸಂಚಾಲಕ ರಂಜನ್ ಕುಮಾರ್ ಮೋಹಂತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.