ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ


Team Udayavani, Oct 25, 2021, 7:00 AM IST

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಮುಂಬಯಿ: ಯುನೈಟೆಡ್‌ ಕಿಂಗ್‌ಡಮ್‌, ರಷ್ಯಾ ಹಾಗೂ ಇಸ್ರೇಲ್‌ನಲ್ಲಿ ಹೊಸ ಅಪಾಯ ಸೃಷ್ಟಿಸಿರುವ “ಎವೈ.4.2′ ಎಂಬ ಕೋವಿಡ್‌ ವೈರಾಣುವಿನ ಹೊಸ ರೂಪಾಂತರಿ ಈಗ ಭಾರತದಲ್ಲೂ ಕಾಣಿಸಿಕೊಂಡಿದೆ!

ಇದು, ಹೆಚ್ಚು ಪ್ರಸರಣ ಶಕ್ತಿ ಹಾಗೂ ಹೆಚ್ಚು ಘಾಸಿಗೊಳಿಸುವ ಛಾತಿ ಹೊಂದಿರುವ ಡೆಲ್ಟಾ ಮಾದರಿಯ ರೂಪಾಂತರಿ ಗಿಂತಲೂ ಹೆಚ್ಚು ಅಪಾಯಕಾರಿಯಾಗಿದೆ. ಇಂದೋರ್‌ನಲ್ಲಿ ಒಟ್ಟು ಏಳು ಜನರಲ್ಲಿ ಈ ಹೊಸ ವೈರಾಣು ಪತ್ತೆಯಾಗಿದೆ. ಇವರಲ್ಲಿ ಇಂದೋರ್‌ನ ಮಹೌ ದಂಡುಪ್ರದೇಶದಲ್ಲಿ ವಾಸಿಸುತ್ತಿರುವ ಇಬ್ಬರು ಯೋಧರೂ ಸೇರಿದ್ದಾರೆ ಎಂದು “ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ’ (ಎನ್‌ಸಿಡಿಸಿ) ತಿಳಿಸಲಾಗಿದೆ. ಹೀಗಾಗಿ ದೇಶಾದ್ಯಂತ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕೇವಲ ಬೆರಳೆಣಿಕೆ ಪ್ರಕರಣಗಳಲ್ಲಿ ಎವೈ 4.2 ವೈರಾಣು ಪತ್ತೆಯಾಗಿರುವುದರಿಂದ ಅವು ಮನುಷ್ಯನ ದೇಹದ ಮೇಲೆ ಯಾವ ರೀತಿಯ ದುಷ್ಪರಿಣಾಮವನ್ನು ಬೀರುತ್ತದೆ ಎಂದು ಈಗಲೇ ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ:ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಸತತ 30ನೇ ದಿನವೂ ಕಡಿಮೆ: ಶನಿವಾರ ದಿಂದ ರವಿವಾರದ ಅವಧಿಯಲ್ಲಿ ದೇಶ ದಲ್ಲಿ 15,906 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಸತತ 30ನೇ ದಿನವೂ ಭಾರತದಲ್ಲಿ ದೈನಂದಿನ ಹೊಸ ಪ್ರಕರಣಗಳು 30,000ಕ್ಕಿಂತ ಕಡಿಮೆಯಾಗಿವೆ. ಇನ್ನು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 0.51ರಷ್ಟು ಇಳಿಕೆಯಾಗಿದ್ದು (1,72,594), 2020ರ ಮಾರ್ಚ್‌ನ ಅನಂತರ ಇದು ಅತೀ ಕಡಿಮೆ. ಈ ನಡುವೆ, ತಮಿಳುನಾಡಿನಲ್ಲಿ ಚಿತ್ರಮಂದಿರ  ಗಳಿಗೆ ಇದ್ದ ಕೊರೊನಾ ನಿರ್ಬಂಧ ಸಡಿಲಿ ಸಲಾಗಿದ್ದು, ಶೇ. 100 ಆಸನ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.

 

ಟಾಪ್ ನ್ಯೂಸ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

8(1

Mangaluru: ಪಾಲಿಕೆ ಚುನಾವಣೆ ಅನುಮಾನ?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

6

Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.