37 ದಿನದಲ್ಲಿ 7 ಕೋಟಿ ಎಲ್‌ಪಿಜಿ ಸಂಪರ್ಕ
Team Udayavani, Mar 9, 2019, 12:30 AM IST
ಹೊಸದಲ್ಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (ಪಿಎಂವೈಯು) ಕಳೆದ 34 ದಿನಗಳಲ್ಲಿ ದಿನವೊಂದಕ್ಕೆ 69,000 ಸಂಪರ್ಕದ ಲೆಕ್ಕದಲ್ಲಿ ಒಟ್ಟು 7 ಕೋಟಿ ಬಡವರ ಮನೆಗಳಿಗೆ ಉಚಿತ ಎಲ್‌ಪಿಜಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. 2016ರ ಮೇ 1ರಂದು ಆರಂಭಗೊಂಡಿದ್ದ ಈ ಯೋಜನೆಯಡಿ, 5 ಕೋಟಿ ಬಡವರ ಮನೆಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಈಗ ಆ ಗುರಿಯನ್ನು ದಾಟಿ ಮುನ್ನಡೆದಿದ್ದೇವೆ. ಈಗಿನ ಸ್ಥಿತಿಗತಿಗಳ ಪ್ರಕಾರ, ದೇಶದ ಶೇ. 80ರಷ್ಟು ಬಡವರ ಮನೆಗಳಿಗೆ ಎಲ್‌ಪಿಜಿ ಸಂಪರ್ಕ ಕಲ್ಪಿಸಲಾಗಿದೆ. 2021ರ ವೇಳೆಗೆ ಎಲ್ಲಾ ಬಡವರಿಗೆ ಈ ಸೌಲಭ್ಯ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.