Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ
Team Udayavani, Oct 7, 2024, 2:43 PM IST
ಪಶ್ಚಿಮ ಬಂಗಾಳ: ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಸೋಮವಾರ(ಅ.7) ಸಂಭವಿಸಿದೆ.
ಬೀರ್ಭೂಮ್‌ನ ಲೋಕಪುರ ಪ್ರದೇಶದಲ್ಲಿರುವ ಗಂಗಾರಾಮ್‌ಚಕ್ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಕಲ್ಲಿದ್ದಲು ಹೊರತೆಗೆಯಲು ಸ್ಫೋಟ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ನಡೆಯುವ ಸಂದರ್ಭದಲ್ಲಿ ಹಲವಾರು ಕಾರ್ಮಿಕರು ಮತ್ತು ಹಿರಿಯ ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ಓಡಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ ಆದರೆ ದುರದೃಷ್ಟವಶಾತ್ ಸ್ಫೋಟದಲ್ಲಿ ಸುಮಾರು ಏಳು ಮಂದಿಯ ದೇಹ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಸ್ಥಿತಿಯಲ್ಲಿ ಕಂಡುಬಂದಿದ್ದು ಜೊತೆಗೆ ಹಲವಾರು ಕಾರ್ಮಿಕರು ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
West Bengal: In Birbhum, Khoyrasol, a blast at the Gangaramchak coal mine has resulted in the deaths of 7 workers. Initially, 5 bodies were recovered from inside the mine, followed by reports of two additional fatalities. There are concerns that other individuals may be trapped… pic.twitter.com/BK61w6M4iI
— IANS (@ians_india) October 7, 2024
पश्चिम बंगाल: बीरभूम जिले में एक कोयला खदान में भयानक विस्फोट हो गया. जानकारी के मुताबिक हादसे में कई श्रमिकों की मौत हो गई है वहीं कई घायल है.#WestBengal | #coalmine | #Birbhum pic.twitter.com/aIVa1ElRRj
— NDTV India (@ndtvindia) October 7, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.