ರಾಂಚಿಯಲ್ಲಿ ಒಂದೇ ಕುಟುಂಬದ 7 ಮಂದಿಯಿಂದ ಸಾಮೂಹಿಕ ಆತ್ಮಹತ್ಯೆ
Team Udayavani, Jul 30, 2018, 11:53 AM IST
ರಾಂಚಿ : ರಾಷ್ಟ್ರ ರಾಜಧಾನಿಯ ಬುರಾರಿಯಲ್ಲಿ ಒಂದೇ ಕುಟುಂಬದ 11 ಮಂದಿ ಈಚೆಗೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನಮನದಲ್ಲಿ ಇನ್ನೂ ಮಾಸದಿರುವ ನಡುವೆಯೇ ಇದೀಗ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಒಂದೇ ಕುಟುಂಬದ 7 ಮಂದಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಂಚಿಯ ಕಾಂಕೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಸಾಮೂಹಿಕ ಆತ್ಮಹತ್ಯೆ ಘಟನೆಯನ್ನು ಪೊಲೀಸರು ತನಿಖೆ ನಡುಸುತ್ತಿದ್ದಾರೆ; ಆದರೆ ಆತ್ಮಹತ್ಯೆಗೆ ಕಾರಣವೇನೆಂಬುದು ಮಾತ್ರ ಈ ತನಕ ಗೊತ್ತಾಗಿಲ್ಲ.
ಈ ತಿಂಗಳ ಆದಿಯಲ್ಲಿ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿನ ಅಪಾರ್ಟ್‌ಮೆಂಟ್ ಒಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಅದೇ ರೀತಿ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು ಹಣಕಾಸು ಬಿಕ್ಕಟ್ಟೇ ಈ ಘಟನೆಗಳಿಗೆ ಕಾರಣ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ದಿಲ್ಲಿಯ ಬುರಾರಿಯ ಕುಟುಂಬದ 11 ಮಂದಿಯ ಸಾಮೂಹಿಕ ಆತ್ಮಹತ್ಯೆ ನಿಗೂಢ ಪ್ರಕರಣವಾಗಿತ್ತು. ಅದಾಗಿ ಕೇವಲ ಒಂದು ತಿಂಗಳ ಒಳಗೆ ಜಾರ್ಖಂಡ್ ರಾಜಧಾನಿಯಲ್ಲಿ ಈ ಎರಡು ಘಟನೆಗಳು ಸಂಭವಿಸಿವೆ.
ದಿಲ್ಲಿಯ ಬುರಾರಿಯಲ್ಲಿನ ಭಾಟಿಯಾ ಕುಟುಂಬದ 11 ಮಂದಿಯ ಸಾಮೂಹಿಕ ಆತ್ಮಹತ್ಯೆಗೆ ಮೋಕ್ಷ ಪಡೆಯುವ ಅಪೇಕ್ಷೆ ಕಾರಣವೆಂದು ಕೂಡ ಶಂಕಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.