ಉತ್ತರ ಪ್ರದೇಶದ ಜಿಲ್ಲಾಧಿಕಾರಿಯೊಬ್ಬರ ಮನೆ ದನಕ್ಕೆ 7 ಪಶು ವೈದ್ಯರು!

Team Udayavani, Jun 13, 2022, 6:40 AM IST

 ಉತ್ತರ ಪ್ರದೇಶದ ಜಿಲ್ಲಾಧಿಕಾರಿಯೊಬ್ಬರ ಮನೆ ದನಕ್ಕೆ 7 ಪಶು ವೈದ್ಯರು!

ಲಕ್ನೋ: ಉತ್ತರ ಪ್ರದೇಶದ ಜಿಲ್ಲಾಧಿಕಾರಿಯೊಬ್ಬರ ಮನೆಯ ಹಸುವಿಗೆ ಚಿಕಿತ್ಸೆ ಕೊಡಿಸಲು ನಿಯೋಜನೆಯಾಗಿರುವುದು ಒಬ್ಬ ವೈದ್ಯರಲ್ಲ, ಬದಲಾಗಿ ಏಳು ಪಶು ವೈದ್ಯರು! ಹೌದು.

ಜಿಲ್ಲಾಧಿಕಾರಿ ಅನುಪಮಾ ದುಬೆ ಅವರ ಮನೆಯ ಹಸುವಿನ ಚಿಕಿತ್ಸೆಗೆಂದು ಮುಖ್ಯ ಪಶುವೈದ್ಯಾಧಿಕಾರಿ ಡಾ| ಎಸ್‌.ಕೆ.ತಿವಾರಿ ಅವರು ಏಳು ಪಶು ವೈದ್ಯರನ್ನು ನಿಯೋಜಿಸಿರುವ ಪ್ರಕಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಅದರ ಪ್ರಕಾರ ವಾರದ ಪ್ರತೀ ದಿನಕ್ಕೆ ಒಬ್ಬೊಬ್ಬ ವೈದ್ಯರನ್ನು ನಿಯೋಜಿಸಲಾಗಿದ್ದು, ಅವರಿಗೆ ಪ್ರತೀ ದಿನ ಎರಡು ಬಾರಿ ಹಸುವಿನ ಪರೀಕ್ಷೆ ನಡೆಸಿ, ಅದರ ವರದಿಯನ್ನು ಮುಖ್ಯ ಪಶುವೈದ್ಯಾಧಿಕಾರಿಗೆ ಸಲ್ಲಿಸಲು ಸೂಚಿಸಲಾಗಿದೆ.

ಈ ಪ್ರಕಟನೆ ಎಲ್ಲೆಡೆ ಹರಿದಾಡುತ್ತಿದ್ದಂತೆಯೇ ಅನುಪಮಾ ಅವರು ಇದರ ವಿರುದ್ಧ ಕಿಡಿಕಾರಿದ್ದಾರೆ. “ನಮ್ಮ ಮನೆಯಲ್ಲಿ ಹಸುವೇ ಇಲ್ಲ. ಇದು ನನ್ನ ಹೆಸರನ್ನು ಹಾಳು ಮಾಡಲೆಂದು ಇಂತಹ ಪ್ರಕಟನೆಯನ್ನು ಯಾರೋ ಸೃಷ್ಟಿಸಿದ್ದಾರೆ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್‌: EDಗೆ ಕೇಂದ್ರದ ಅನುಮತಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.