Hats Off: 22 ವರ್ಷದಿಂದ ಈ ರಾಜ್ಯದ 7 ಹಳ್ಳಿಗಳು ಪಟಾಕಿ ಸಿಡಿಸದೇ ದೀಪಾವಳಿ ಆಚರಿಸುತ್ತಿದೆ

ಇದರ ಹಿಂದಿದೆ ಒಂದು ಒಳ್ಳೆಯ ಉದ್ದೇಶ

Team Udayavani, Nov 13, 2023, 1:14 PM IST

Hats Off: 22 ವರ್ಷದಿಂದ ಈ ರಾಜ್ಯದ 7 ಹಳ್ಳಿಗಳು ಪಟಾಕಿ ಸಿಡಿಸದೇ ದೀಪಾವಳಿ ಆಚರಿಸುತ್ತಿದೆ

ಚೆನ್ನೈ: ದೀಪಾವಳಿ ಹಬ್ಬ ಎಂದರೆ ಪಟಾಕಿಗಳನ್ನು ಸಿಡಿಸಿ ಸಂಭ್ರಮ ಪಡುವುದು, ಹೊಸ ಬಟ್ಟೆಗಳನ್ನು ಧರಿಸುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ. ದೀಪಾವಳಿ ಹಬ್ಬ ಬಂತೆಂದರೆ ಎಲ್ಲಾ ಕಡೆ ಪಟಾಕಿಗಳದ್ದೆ ಸದ್ದು, ಪಟಾಕಿ ಸದ್ದು ಕೇಳದೆ ಹೋದರೆ ದೀಪಾವಳಿ ಅಪೂರ್ಣ ಎಂಬಂತೆ ಆದರೆ ತಮಿಳುನಾಡಿನ ಈ ಏಳು ಗ್ರಾಮದ ಜನರು ಈ ಬಾರಿ ದೀಪಾವಳಿಗೆ ಒಂದೇ ಒಂದು ಪಟಾಕಿಯನ್ನು ಸಿಡಿಸಲಿಲ್ಲವಂತೆ. ಇದರ ಹಿಂದೆ ಒಂದು ಒಳ್ಳೆಯ ಉದ್ದೇಶವೂ ಇದೆಯಂತೆ ಹಾಗಾದರೆ ಯಾವುದು ಆ ಉದ್ದೇಶ ಜನ ಯಾಕೆ ಪಟಾಕಿ ಸಿಡಿಸುವುದನ್ನು ಬಿಟ್ಟಿದ್ದು ಇಲ್ಲಿದೆ ಮಾಹಿತಿ.

ತಮಿಳುನಾಡಿನ ಈರೋಡ್ ಜಿಲ್ಲೆಯ ಏಳು ಗ್ರಾಮಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಈ ಬಾರಿ ದೀಪಾವಳಿಗೆ ಪಟಾಕಿ ಸಿಡಿಸದಿರಲು ನಿರ್ಧರಿಸಿದ್ದಾರೆ ಅದಕ್ಕೆ ಕಾರಣ ಈರೋಡ್‌ನಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿರುವ ವಡಮುಗಮ್ ವೆಲ್ಲೋಡ್‌ನಲ್ಲಿರುವ ಪಕ್ಷಿಧಾಮ. ಹೌದು ಇಲ್ಲಿರುವ ಪಕ್ಷಿಧಾಮದಲ್ಲಿ ಸುಮಾರು ನೂರಾರು ಹಕ್ಕಿಗಳು ವಾಸವಿದೆಯಂತೆ ಅವುಗಳನ್ನು ನೋಡುವುದೇ ಈ ಗ್ರಾಮದ ಜನರಿಗೆ ಏನಿಲ್ಲದ ಸಂತಸ. ಪಕ್ಷಿಗಳ ಮೇಲಿರುವ ವ್ಯಾಮೋಹವೇ ಈ ಬಾರಿಯ ದೀಪಾವಳಿಗೆ ಪಟಾಕಿ ಸಿಡಿಸದಿರಲು ಈ ಗ್ರಾಮದ ಜನ ನಿರ್ಧರಿಸಿರುವುದು. ಒಂದು ವೇಳೆ ಪಟಾಕಿ ಸಿಡಿಸಿದರೆ ಪಟಾಕಿ ಸದ್ದಿಗೆ ಪಕ್ಷಿಗಳು ಹೆದರಿ ಬೇರೆ ಕಡೆಗೆ ಓಡಿ ಹೋಗುತ್ತವೆ ಎಂಬ ಕಾರಣಕ್ಕೆ ಪಟಾಕಿಯನ್ನಾದರೂ ಬಿಡುತ್ತೇವೆ ಆದರೆ ನಮ್ಮ ಗ್ರಾಮಕ್ಕೆ ಬಂದಿರುವ ಅತಿಥಿಗಳನ್ನು ಬಿಡಲು ತಾವು ತಯಾರಿಲ್ಲ ಎಂಬ ನಿರ್ಧಾರಕ್ಕೆ ಊರಿನ ಜನ ಬಂದು ಬಿಟ್ಟಿದ್ದಾರೆ.

ಇಲ್ಲಿನ ಕಾಡುಗಳು ಅಕ್ಟೋಬರ್‌ನಿಂದ ಜನವರಿ ವರೆಗೆ ಹಕ್ಕಿಗಳ ಸಂತಾನವೃದ್ಧಿ ಅವಧಿಯಾಗಿರುತ್ತದೆ, ಈ ಸಮಯದಲ್ಲಿ ಅಭಯಾರಣ್ಯವು ತಮ್ಮ ಮೊಟ್ಟೆಗಳನ್ನು ಇಡಲು ಮತ್ತು ಮರಿ ಮಾಡಲು ಆಗಮಿಸುವ ಸಾವಿರಾರು ವಲಸೆ ಹಕ್ಕಿಗಳಿಗೆ ಆಶ್ರಯ ತಾಣವಾಗುತ್ತದೆ.

ಅಷ್ಟು ಮಾತ್ರವಲ್ಲದೆ ಸಂತಾನಾಭಿವೃದ್ಧಿಗೆ ಹಕ್ಕಿಗಳಿಗೂ ಈ ಪ್ರದೇಶ ಅಚ್ಚುಮೆಚ್ಚಿನ ಹಾಗೂ ಸುರಕ್ಷಿತ ತಾಣವಾಗಿ ಪರಿಣಮಿಸಿರಬಹುದು ಹಾಗಾಗಿ ಕಳೆದ 22 ವರ್ಷಗಳಿಂದ ಹಕ್ಕಿಗಳು ಈ ಸಮಯದಲ್ಲಿ ವಲಸೆ ಬರುತ್ತವೆ ಅದಕ್ಕಾಗಿ ಸೆಲ್ಲಪ್ಪಂಪಳಯಂ, ವಡಮುಗಂ ವೆಲ್ಲೋಡೆ, ಸೆಮ್ಮಂಡಂಪಳಯಂ, ಕರುಕ್ಕಂಕಟ್ಟು ವಲಸು, ಪುಂಗಂಪಾಡಿ ಮತ್ತು ಇತರ ಎರಡು ಗ್ರಾಮದ ಜನರೂ ಕೂಡ ದೀಪಾವಳಿ ಸಮಯದಲ್ಲಿ ಪಟಾಕಿಗೆ ಹಾಕುವ ದುಡ್ಡಿನಿಂದ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸಿ ಕೊಡುತ್ತಾರೆ ಈ ರೀತಿಯಾಗಿ ದೀಪಾವಳಿ ಆಚರಣೆ ಮಾಡುತ್ತಾರೆ.

ಹಕ್ಕಿಗಳ ಮೇಲಿರುವ ಈ ಗ್ರಾಮದ ಜನರ ಕಾಳಜಿಗೆ ಮುಚ್ಚುಗೆ ಸಲ್ಲಿಸಲೇ ಬೇಕು…

ಇದನ್ನೂ ಓದಿ: Hyderabad ನಲ್ಲಿ ಭಾರಿ ಅಗ್ನಿ ಅವಘಡ: 6 ಮಂದಿ ಸಜೀವ ದಹನ, ಮೂವರ ಸ್ಥಿತಿ ಗಂಭೀರ

ಟಾಪ್ ನ್ಯೂಸ್

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.