ಜೈಪುರ: ಏಳರ ಬಾಲಕಿಯ ಅಪಹರಣ, ಅತ್ಯಾಚಾರ, ಸಾರ್ವಜನಿಕರಿಂದ ಪ್ರತಿಭಟನೆ
Team Udayavani, Jul 2, 2019, 5:57 PM IST
ಜೈಪುರ : ಇಲ್ಲಿನ ಶಾಸ್ತ್ರೀ ನಗರದಲ್ಲಿ ಅಪರಿಚಿತ ಕಾಮಾಂಧ ದುಷ್ಕರ್ಮಿಗಳು 7 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದು ಸಾರ್ವಜನಿಕರು ಈ ಘಟನೆಯನ್ನು ತೀವ್ರವಾಗಿ ಪ್ರತಿಭಟಿಸಿದ್ದಾರೆ.
ಪರಿಣಾಮವಾಗಿ ಶಾಸ್ತ್ರೀ ನಗರ ಪ್ರದೇಶದಲ್ಲಿ ಉದ್ರಿಕ್ತತೆ ತಲೆದೋರಿದ್ದು ಜೈಪುರದ 13 ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಮೊಬೈಲ್, ಇಂಟರ್‌ನೆಟ್ ಸೇವೆಗಳನ್ನು ಅಮಾನತು ಮಾಡಲಾಗಿದೆ. ಅದೇ ರೀತಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಸೋಮವಾರ ರಾತ್ರಿ ಬಾಲಕಿಯು ತನ್ನ ಮನೆ ಸಮೀಪವೇ ಬಿದ್ದಿರುವುದು ಪತ್ತೆಯಾಗಿತ್ತು. ಒಡನೆಯೇ ಆಕೆಯನ್ನು ಆಸ್ಪತ್ರೆಗೆ ಒಯ್ಯಲಾಯಿತು. ಬಳಿಕ ಆಕೆಯನ್ನು ಜೆ ಕೆ ಲೋನ್ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆಕೆಯ ದೇಹ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.