70+ Ayushman; ಅ. 29ರಂದು ಮೋದಿ ಚಾಲನೆ
Team Udayavani, Oct 26, 2024, 12:49 AM IST
ಹೊಸದಿಲ್ಲಿ: ಎಪ್ಪತ್ತು ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಇರುವ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ)ಗೆ ಅ. 29ರಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. “ಆಯುರ್ವೇದ ದಿನ’ವೂ ಆಗಿರುವ ಅಂದು ಯೋಜನೆಗೆ ನೋಂದಣಿಯೂ ಆರಂಭವಾಗಲಿದೆ.
ಆದಾಯ ಮಿತಿಯಿಲ್ಲದೆ 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆ ನೀಡುವ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸರಕಾರ ಕಳೆದ ತಿಂಗಳು ಅನುಮೋದನೆ ನೀಡಿತ್ತು. ಇದರ ಜತೆಗೆ ಲಸಿಕೆ ಹಾಕುವ ಸಾರ್ವತ್ರಿಕ ಕಾರ್ಯಕ್ರಮ (ಯುಐಪಿ) ಅನ್ವಯ ಗರ್ಭಿಣಿಯರು, ಮಕ್ಕಳಿಗೆ ಲಸಿಕೆ ಹಾಕುವುದನ್ನು ನೋಂದಣಿ ಮಾಡಿಸಲು ಇರುವ ಆ್ಯಪನ್ನು ಕೂಡ ಪ್ರಧಾನಿ ಬಿಡುಗಡೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.