Delhi ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ 70 ರೈತರು ಭೋಪಾಲ್ ನಲ್ಲಿ ವಶಕ್ಕೆ
Team Udayavani, Feb 12, 2024, 5:54 PM IST
ಹುಬ್ಬಳ್ಳಿ: ದೆಹಲಿಯ ಕಿಸಾನ್ ಮೋರ್ಚಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಧಾರವಾಡ ಜಿಲ್ಲೆಯ 16 ರೈತರು ಸೇರಿ ಕರ್ನಾಟಕದ 70 ರೈತರನ್ನು ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ಸೋಮವಾರ ವಶಕ್ಕೆ ಪಡೆದಿದ್ದಾರೆ.ಧಾರವಾಡ ಜಿಲ್ಲೆಯ16 ರೈತರಲ್ಲಿ ಹೆಚ್ಚಿನವರು ಕಲಘಟಗಿ ತಾಲೂಕಿನವರು ಎಂದು ತಿಳಿದು ಬಂದಿದೆ.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ನೇತೃತ್ವದಲ್ಲಿ ರೈತರು ದೆಹಲಿಗೆ ತೆರಳುತ್ತಿದ್ದರು.ದೆಹಲಿಯ ಜಂತರ್ ಮಂತರ್ನಲ್ಲಿ ಮಂಗಳವಾರ ಕಿಸಾನ್ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ತೆರಳುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.