ಭಾರತ ಮತ್ತು ಚೀನಾ ದ್ವಿಪಕ್ಷೀಯ ಬಾಂಧವ್ಯಕ್ಕೆ 70 ವರ್ಷ, ಎಪ್ಪತ್ತು ಕಾರ್ಯಕ್ರಮ
Team Udayavani, Nov 22, 2019, 11:13 PM IST
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಬಾಂಧವ್ಯಕ್ಕೆ 70 ವರ್ಷಗಳು ಸಮೀಪಿಸುತ್ತಿರುವ ಹಿನ್ನೆಲೆಯನ್ನು ಅದನ್ನು ಅದ್ಧೂರಿಯಿಂದ ಆಚರಿಸಲು ಎರಡೂ ರಾಷ್ಟ್ರಗಳು ತೀರ್ಮಾನಿಸಿವೆ. ಅದಕ್ಕಾಗಿ 70 ರೀತಿಯ ಕಾರ್ಯ ಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಮಹಾಬಲಿಪುರಂನಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಅನೌಪಚಾರಿಕ ಮಾತುಕತೆ ವೇಳೆ ಈ ಬಗ್ಗೆ ನಿರ್ಧರಿಸಲಾಗಿತ್ತು. ಎರಡೂ ರಾಷ್ಟ್ರಗಳ ನಡುವೆ ಸಂಸದೀಯ ನಿಯೋಗಗಳ ಕಳುಹಿಸುವಿಕೆ, ಎರಡೂ ರಾಷ್ಟ್ರಗಳ ನಡುವೆ ಇರುವ ಐತಿಹಾಸಿಕ ಬಾಂಧವ್ಯಗಳ ಬಗ್ಗೆ ಇರುವ ಕಾರ್ಯಕ್ರಮಗಳು, ಇತ್ತೀಚಿನ ವರ್ಷಗಳಲ್ಲಿ ಬೆಳೆದು ಬಂದಿರುವ ದ್ವಿಪಕ್ಷೀಯ ಬಾಂಧವ್ಯದ ಬಗ್ಗೆ ಕಾರ್ಯಕ್ರಮಗಳನ್ನು ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಶುಕ್ರವಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.