ದೇಶದ ಹಿತಾಸಕ್ತಿಗೆ ವಿರುದ್ಧ : 94 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಕ್ರಮ
ಸಚಿವಾಲಯವು ಕಠಿಣ ಕ್ರಮ ಕೈಗೊಂಡಿದೆ: ಅನುರಾಗ್ ಠಾಕೂರ್
Team Udayavani, Jul 21, 2022, 7:50 PM IST
ನವದೆಹಲಿ: ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ 2021-22ರಲ್ಲಿ ಸಚಿವಾಲಯವು ಕಠಿಣ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಠಾಕೂರ್, ಸಚಿವಾಲಯವು 94 ಯೂಟ್ಯೂಬ್ ಚಾನೆಲ್‌ಗಳು, 19 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು 747 ಯುಆರ್‌ಎಲ್‌ಗಳ ವಿರುದ್ಧ ಕ್ರಮ ಕೈಗೊಂಡಿದೆ ಮತ್ತು ಅವುಗಳನ್ನು ನಿರ್ಬಂಧಿಸಿದೆ ಎಂದು ಹೇಳಿದರು. ಈ ಕ್ರಮಗಳನ್ನು ಸೆಕ್ಷನ್ 69A ಮಾಹಿತಿ ತಂತ್ರಜ್ಞಾನ ಕಾಯಿದೆ 2000 ಅಡಿಯಲ್ಲಿ ತೆಗೆದುಕೊಳ್ಳಲಾಗಿದೆ.
ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಮತ್ತು ಅಂತರ್ಜಾಲದಲ್ಲಿ ಅಪಪ್ರಚಾರ ಮಾಡುವ ಮೂಲಕ ದೇಶದ ಸಾರ್ವಭೌಮತೆಗೆ ವಿರುದ್ಧವಾಗಿ ಕೆಲಸ ಮಾಡುವ ಏಜೆನ್ಸಿಗಳ ವಿರುದ್ಧ ಸರ್ಕಾರವು ಕಠಿಣ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದರು.
“2021-22 में लगभग 94 YT channels, 19 SM एकाउंट्स , 747 URL को बंद करने का काम @MIB_India ने किया हैै। देश विरोधी ताकते जो भारत के खिलाफ propaganda खड़ा करते है उनके खिलाफ मोदी सरकार ने कड़ी कार्यवाही की है”
– श्री @ianuragthakur राज्य सभा में प्रश्न काल के दौरान @sansad_tv pic.twitter.com/IqoaOwZBXI
— Office of Mr. Anurag Thakur (@Anurag_Office) July 21, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.