ಪುಲ್ವಾಮಾ ಅಟ್ಯಾಕ್‌ : CAPF ಸಿಬಂದಿಗಳಿಗೆ ವಿಮಾನ ಪ್ರಯಾಣ ಸೌಕರ್ಯ

Team Udayavani, Feb 21, 2019, 10:25 AM IST

crpf1-700.jpg

ಹೊಸದಿಲ್ಲಿ : ಸಿಆರ್‌ಪಿಎಫ್ ಜವಾನರು ಮತ್ತು ಸಿಎಪಿಎಫ್ ಸಿಬಂದಿಗಳು ಈಗಿನ್ನು ತಮ್ಮ ಕರ್ತವ್ಯಕ್ಕೆ ಹಾಜರಾಗುವಾಗ ಅಥವಾ ರಜೆಯಲ್ಲಿ ಹೋಗುವಾಗ ಜಮ್ಮು-ಶ್ರೀನಗರ ಮತ್ತು ದಿಲ್ಲಿ – ಶ್ರೀನಗರ ಪ್ರಯಾಣವನ್ನು ವಾಣಿಜ್ಯ ವಿಮಾನದಲ್ಲೇ ಕೈಗೊಳ್ಳಬಹುದಾಗಿದೆ. 

ಸಿಆರ್‌ಪಿಎಫ್ ಯೋಧರ ಸುರಕ್ಷೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಕೇಂದ್ರ ಗೃಹ ಸಚಿವಾಲಯ ಅವರ ವಿಮಾನ ಪ್ರಯಾಣ ಅರ್ಹತೆಗೆ ಅನುಮೋದನೆ ನೀಡಿದೆ. 

ಗೃಹ ಸಚಿವಾಲಯದ ಈ ನಿರ್ಧಾರದಿಂದಾಗಿ ಸುಮಾರು 7.8 ಲಕ್ಷ ಸಿಆರ್‌ಪಿಎಫ್ ಸಿಬಂದಿಗಳಿಗೆ ಪ್ರಯೋಜನವಾಗಲಿದೆ. ಈಗಿನ ನಿಯಮಗಳ ಪ್ರಕಾರ ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಯ (ಸಿಎಪಿಎಫ್) ಕಾನ್‌ಸ್ಟೆಬಲ್‌, ಹೆಡ್‌ ಕಾನ್‌ಸ್ಟೆಬಲ್‌, ಮತ್ತು ಸಹಾಯಕ ಎಸ್‌ ಐ ಮಟ್ಟದ ಸಿಬಂದಿಗಳಿಗೆ ವಿಮಾನ ಪ್ರಯಾಣದ ಅರ್ಹತೆ ಇಲ್ಲ. 

ಗೃಹ ಸಚಿವಾಲಯದ ಈ ಹೊಸ ಘೋಷಣೆಯ ಪ್ರಕಾರ ಸಿಎಪಿಎಫ್ ಸಿಬಂದಿಗಳು ತಮ್ಮ ಕರ್ತವ್ಯಕ್ಕೆ ಹಾಜರಾಗುವಾಗ ಮತ್ತು ರಜೆಯಲ್ಲಿ ಜಮ್ಮು ಕಾಶ್ಮೀರದಿಂದ ಹೋಗುವಾಗ ಮತ್ತು ಮರಳಿ ಬರುವಾಗ ವಿಮಾನ ಪ್ರಯಾಣದ ಸೌಲಭ್ಯಕ್ಕೆ ಅರ್ಹತೆಯನ್ನು ಹೊಂದಿರುತ್ತಾರೆ.

ಕೇಂದ್ರ ಗೃಹ ಸಚಿವಾಲಯದ ಈ ನಿರ್ಧಾರವನ್ನು ಬಿಎಸ್‌ಎಫ್, ಸಿಆರ್‌ಪಿಎಫ್, ಸಿಐಎಸ್‌ಎಫ್, ಐಟಿಬಿಪಿ ಮತ್ತು ಎಸ್‌ಎಸ್‌ಬಿ ಮುಖ್ಯಸ್ಥರಿಗೆ ತಲುಪಿಸಲಾಗಿದೆ ಮತ್ತು ಇದು ಈ ಕೂಡಲೇ ಜಾರಿಗೆ ಬಂದಿರುತ್ತದೆ ಎಂದು ಇಂದು ಗುರುವಾರ ಸಾರ್ವಜನಿಕರಿಗೆ ಉಪಲಬ್ಧಗೊಳಿಸಲಾಗಿರುವ ಪತ್ರದಲ್ಲಿ   ತಿಳಿಸಲಾಗಿದೆ. 

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.