Firecracker Unit: ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: ಮಹಿಳೆಯರು ಸೇರಿ 8ಮಂದಿ ಮೃತ್ಯು
Team Udayavani, Oct 17, 2023, 5:54 PM IST
ಚೆನ್ನೈ: ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಸ್ಪೋಟದಲ್ಲಿ ಮಹಿಳೆಯರು ಸೇರಿ ಒಟ್ಟು ಎಂಟು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಇಲ್ಲಿನ ರಂಗಪಾಳ್ಯಂನಲ್ಲಿರುವ ಪಟಾಕಿ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಇದೆ ಜಿಲ್ಲೆಯ ಮತ್ತೊಂದು ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.
ರಂಗಪಾಳ್ಯಂನಲ್ಲಿರುವ ಪಟಾಕಿ ಘಟಕದಲ್ಲಿ ಬೆಂಕಿ ಆವರಿಸಿ ಸಂಭವಿಸಿದ ಘಟನೆಯಲ್ಲಿ ಮಹಿಳೆಯರು ಸೇರಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಕಮ್ಮಪಟ್ಟಿ ಗ್ರಾಮದ ಮತ್ತೊಂದು ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Pakistan Cricket Team; ಬಾಬರ್ ಅಜಂ ನಾಯಕತ್ವ ತೊರೆಯಲಿ: ಶೋಯೆಬ್ ಮಲಿಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.