Road Mishap: ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾ*ವು
Team Udayavani, Dec 6, 2024, 4:17 PM IST
ಉತ್ತರಪ್ರದೇಶ: ಸ್ಲೀಪರ್ ಬಸ್ ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟು ಹತ್ತೊಂಬತ್ತು ಮಂದಿ ಗಾಯಗೊಂಡಿರುವ ಘಟನೆ ಕನ್ನೌಜ್ ಜಿಲ್ಲೆಯ ಔರೈಯಾ ಗಡಿಯ ಸಮೀಪ ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ನಲ್ವತ್ತು ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ಲಕ್ನೋದಿಂದ ದೆಹಲಿಗೆ ಹೊರಟಿತ್ತು ಎಂದು ಹೇಳಲಾಗಿದ್ದು ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು ಘಟನೆ ನಡೆದ ಕೂಡಲೇ ಪೊಲೀಸರು ಮತ್ತು ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೈಫಾಯಿ ವೈದ್ಯಕೀಯ ಕಾಲೇಜಿಗೆ ಸಾಗಿಸಿದರು.
ಘಟನಾ ಸ್ಥಳಕ್ಕೆ ಡಿಎಂ, ಎಸ್‌ಪಿ ಸೇರಿದಂತೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಅಲ್ಲದೆ ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜಲಸಂಪನ್ಮೂಲ ಸಚಿವ ಸ್ವತಂತ್ರ ದೇವ್ ಸಿಂಗ್ ಅವರು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
#WATCH | Kannauj, Uttar Pradesh: Six people died and 14 were injured after a double-decker bus collided with a water tanker on the Lucknow-Agra Expressway. pic.twitter.com/DN05CRcWjc
— ANI (@ANI) December 6, 2024
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kannauj, Uttar Pradesh: A major accident occurred on the Lucknow-Agra Expressway. A double-decker bus travelling towards Agra collided with a water tanker and overturned
Amit Kumar Anand, Superintendent of Police, Kannauj, says, “…Eight people have died in the accident, and… pic.twitter.com/JfSTgJ3YOU
— IANS (@ians_india) December 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.