Haryana: ಬಸ್ – ಕ್ರೂಸರ್ ಮುಖಾಮುಖಿ ಢಿಕ್ಕಿ; ಭೀಕರ ಅಪಘಾತದಲ್ಲಿ 8 ಮಂದಿ ಮೃತ್ಯು
Team Udayavani, Jul 8, 2023, 1:25 PM IST
ಚಂಡೀಗಢ: ಬಸ್ – ಕ್ರೂಸರ್ ನಡುವಿನ ಭೀಕರ ಅಪಘಾತದಲ್ಲಿ 8 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಜಿಂದ್ನ ಭಿವಾನಿ ರಸ್ತೆಯಲ್ಲಿರುವ ಬಿಬಿಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಬಸ್ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ವಾಹನದ ಕೆಲ ಭಾಗಗಳು ನಜ್ಜುಗುಜ್ಜಾಗಿದೆ. ಭೀಕರ ಘಟನೆಯಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯಗಳಾಗಿವೆ.
ಇದನ್ನೂ ಓದಿ: Salaar: ಭಾರತೀಯ ಸಿನಿಮಾರಂಗದಲ್ಲಿ ಹೊಸ ದಾಖಲೆ ಬರೆದ ʼಸಲಾರ್ʼ ಟೀಸರ್
ಗಾಯಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಜಿಂದ್ ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.