‘ಭಾರತ ಬಿಟ್ಟು ತೊಲಗಿ ಚಳುವಳಿ’ಗೆ 80 ವರ್ಷ: ಕ್ವಿಟ್ ಇಂಡಿಯಾ ಸ್ಮರಿಸಿದ ಪ್ರಧಾನಿ ಮೋದಿ
Team Udayavani, Aug 9, 2022, 9:26 PM IST
ನವದೆಹಲಿ: ಸ್ವಾತಂತ್ರ್ಯ ಹೋರಾಟದ ಭಾಗವಾಗಿ “ಬ್ರಿಟೀಷರೇ, ಭಾರತ ಬಿಟ್ಟು ತೊಲಗಿ’ ಅಭಿಯಾನ ಆರಂಭಿಸಿ ಮಂಗಳವಾರಕ್ಕೆ 80 ವರ್ಷಗಳು ಪೂರ್ಣಗೊಂಡಿವೆ.
ಪ್ರಧಾನಿ ಮೋದಿ ಅವರು ಈ ಬಗ್ಗೆ ಟ್ವೀಟ್ ಮಾಡಿ “ಮಹಾತ್ಮ ಗಾಂಧಿ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟ ಬಲಗೊಳಿಸುವ ನಿಟ್ಟಿನಲ್ಲಿ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಭಾಗವಹಿಸಿದವರನ್ನು ಸ್ಮರಿಸುತ್ತೇನೆ. ಇದು ಇಡೀ ದೇಶವನ್ನೂ ಒಗ್ಗೂಡಿಸಿತು’ ಎಂದು ಬರೆದುಕೊಂಡಿದ್ದಾರೆ.
ಸೆ.7ಕ್ಕೆ ಶುರು:
ಕಾಂಗ್ರೆಸ್ ಆಯೋಜನೆ ಮಾಡಿರುವ ಭಾರತ್ ಜೋಡೋ ಪಾದಯಾತ್ರೆ ಸೆ.7ರಿಂದ ಶುರುವಾಗಲಿದೆ. ಕರ್ನಾಟಕ ಸೇರಿದಂತೆ 12 ರಾಜ್ಯಗಳಲ್ಲಿ 3,500 ಕಿಮೀ ದೂರ ಕ್ರಮಿಸಲಿದೆ ಎಂದು ರಾಜ್ಯಸಭಾ ಸದಸ್ಯ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.