ಜಮ್ಮು ಕಾಶ್ಮೀರದಲ್ಲಿ ಈ ತನಕ 800 ಉಗ್ರರ ಹತ್ಯೆ : ಕೇಂದ್ರ ಸರಕಾರ
Team Udayavani, Jul 3, 2019, 5:46 PM IST
ಹೊಸದಿಲ್ಲಿ : 2014ರ ಬಳಿಕ ಈ ವರೆಗೆ ಜಮ್ಮ ಕಾಶ್ಮೀರದಲ್ಲಿ 800 ಉಗ್ರರ ಹತ್ಯೆಗೈಯಲಾಗಿದೆ. 2018ರಲ್ಲಿ 249 ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಕೇಂದ್ರ ಸರಕಾರ ಇಂದು ಬುಧವಾರ ಸಂಸತ್ತಿಗೆ ತಿಳಿಸಿತು.
ಲೋಕಭೆಗೆ ನೀಡಿದ ಲಿಖೀತ ಉತ್ತರದಲ್ಲಿ ಕೇಂದ್ರ ಸಹಾಯಕ ರಕ್ಷಣಾ ಸಚಿವ ಶ್ರೀಪಾದ್ ನಾಯಕ್ ಅವರು 2014ರಲ್ಲಿ 104, 2015ರಲ್ಲಿ 97, 2016ರಲ್ಲಿ 140 ಮತ್ತು 2017ರಲ್ಲಿ 210 ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಹೇಳಿದರು.
ಗಡಿ ನಿಯಂತ್ರಣ ಉದ್ದಕ್ಕೂ ಭಾರತೀಯ ಸೇನೆ ಉಗ್ರ ಚಟುವಟಿಕೆಗಳನ್ನು ನಿರ್ನಾಮ ಮಾಡಲು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ; ಅಂತೆಯೇ ಜಮ್ಮು ಕಾಶ್ಮೀರದ ಒಳಗೆ ಅಡಗಿರುವ ಉಗ್ರರನ್ನು ಶೋಧಿಸಿ ಮಟ್ಟ ಹಾಕುವ ಕಾರ್ಯಾಚರಣೆಯನ್ನು ಕೂಡ ನಿರಂತರವಾಗಿ ಮಾಡುತ್ತಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.