ಮಧ್ಯಪ್ರದೇಶದಲ್ಲಿ 81 ಹುಲಿಗಳ ಸಾವು
Team Udayavani, Dec 31, 2019, 9:13 PM IST
ಭೋಪಾಲ್: 2019ರ ಹುಲಿ ಗಣತಿಯಲ್ಲಿ ಅತಿ ಹೆಚ್ಚು ಹುಲಿಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಧ್ಯಪ್ರದೇಶದಲ್ಲಿ 2019ರಲ್ಲಿ 23 ಹುಲಿಗಳು ವಿವಿಧ ಕಾರಣಗಳಿಂದ ಸಾವಿಗೀಡಾಗಿವೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್‌ಟಿಸಿಎ) ತಿಳಿಸಿದೆ. ಈ ವರ್ಷ ದೇಶದಲ್ಲಿ 81 ಹುಲಿಗಳು ಮೃತಪಟ್ಟಿವೆ ಅದರಲ್ಲಿ ಮಧ್ಯಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾವು ಸಂಭವಿಸಿದೆ ಎಂದು ಮಾಹಿತಿ ನೀಡಿದೆ. ಈ ಕಾರಣದಿಂದ ಮಧ್ಯಪ್ರದೇಶಕ್ಕೆ “ಹುಲಿ ರಾಜ್ಯ’ ಎಂಬ ಬಿರುದು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ಸದ್ಯ ಎರಡನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.