“ಬಹುಪತ್ನಿತ್ವ ನಿಷೇಧಿಸಿ ಕಾನೂನು ತನ್ನಿ’ – ಶೇ.84 ಮಹಿಳೆಯರ ಒತ್ತಾಯ


Team Udayavani, Dec 23, 2022, 6:50 AM IST

TDY-6

ಮುಂಬೈ: ದೇಶದಲ್ಲಿರುವ ಮುಸ್ಲಿಂ ಸಮುದಾಯದವರ ಪೈಕಿ ಶೇ.84 ಮಂದಿ ಬಹುಪತ್ನಿತ್ವವನ್ನು ವಿರೋಧಿಸುತ್ತಿದ್ದಾರೆ.  ಭಾರತೀಯ ಮುಸ್ಲಿಂ ಮಹಿಳಾ ಆಂದೋಲನ್‌ (ಬಿಎಂಎಂಎ) ಎಂಬ ಸಂಘಟನೆ ದೇಶಾದ್ಯಂತ ನಡೆಸಿದ ಅಧ್ಯಯನದಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.

ತಮ್ಮ ಪತಿ ಮತ್ತೂಬ್ಬರನ್ನು ಮದುವೆಯಾಗುವ ಮೂಲಕ ಘನತೆ, ವರ್ಚಸ್ಸು ನಷ್ಟವಾಗಿದೆ ಎಂದು ಬಹುತೇಕ ಮಹಿಳೆಯರು ಹೇಳಿಕೊಂಡಿದ್ದಾರೆ. ಹೆಚ್ಚಿನ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಇಲ್ಲದೇ ಇರುವುದರಿಂದ ಈ ಬಗ್ಗೆ ಕಠಿಣವಾಗಿ ಅಭಿಪ್ರಾಯ ವ್ಯಕ್ತಪಡಿಸಲೂ ಅಸಾಧ್ಯವಾಗಿದೆ. ಅಂತಿಮವಾಗಿ ಈ ಪರಿಸ್ಥಿತಿ ಮಾನಸಿಕ ಆಘಾತಕ್ಕೂ ಕಾರಣವಾಗಿದೆ ಎಂದು ಅಧ್ಯಯನದಲ್ಲಿ ಗೊತ್ತಾಗಿದೆ.

ದೇಶದ ವಿವಿಧ ಭಾಗಗಳಲ್ಲಿ ಒಟ್ಟು 300 ಮಂದಿ ಮಹಿಳೆಯರನ್ನು ಸಂದರ್ಶನ ನಡೆಸಿ, ಬಿಎಂಎಂಎ ಅಭಿಪ್ರಾಯ ಸಂಗ್ರಹ ಮಾಡಿದೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.  ಪತಿ ಎರಡನೇ ವಿವಾಹವಾದ ಬಗ್ಗೆ ಸ್ನೇಹಿತರಿಂದ ಅಥವಾ ನೆರೆಮನೆಯವರಿಂದ ತಿಳಿದು ಬಂದಿದೆ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪತಿಯ ಜತೆ ಇರಲು ಅವರು ನಿರ್ಧರಿಸಿದ್ದಾಗಿಯೂ ಸಮೀಕ್ಷೆಯಲ್ಲಿ ಹೇಳಿಕೊಂಡಿದ್ದಾರೆ.

“ಸ್ಟೇಟಸ್‌ ಆಫ್ ವುಮನ್‌ ಇನ್‌ ಪಾಲಿಗಮಸ್‌ ಮ್ಯಾರೇಜಸ್‌ ಆ್ಯಂಡ್‌ ನೀಡ್‌ ಫಾರ್‌ ಲೀಗಲ್‌ ಪ್ರೊಟೆಕ್ಷನ್‌’ (Status of Women in Polygamous Marriages and Need for Legal Protection) ಎಂಬ ಶೀರ್ಷಿಕೆಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ನೂರ್‌ಜಹಾನ್‌ ಸಫಿಯಾ ಮತ್ತು ಝಕಿಯಾ ಸೋಮನ್‌ ಎಂಬವರು ಈ ಅಧ್ಯಯನ ನಡೆಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.