ಶೇ.86ರಷ್ಟು ಉಜ್ವಲಿಗಳಿಂದ ರೀಫಿಲ್
Team Udayavani, Jul 16, 2019, 5:29 AM IST
ಹೊಸದಿಲ್ಲಿ: ಉಜ್ವಲ ಯೋಜನೆ ಅಡಿ ರಿಯಾಯಿತಿ ದರದಲ್ಲಿ ಬಡವರಿಗೆ ಎಲ್‌ಪಿಜಿ ಸಂಪರ್ಕವನ್ನು ಒದಗಿಸಲಾಗಿದ್ದು, ಈ ಪೈಕಿ ಶೇ.86ರಷ್ಟು ಫಲಾನುಭವಿಗಳು ಎರಡನೇ ಬಾರಿಗೆ ಸಿಲಿಂಡರ್ ರೀಫಿಲ್ ಮಾಡಿಸಿಕೊಂಡಿದ್ದಾರೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.
ಸಾಮಾನ್ಯವಾಗಿ ಬಡವರಿಗೆ ರಿಯಾಯಿತಿ ದರದಲ್ಲಿ ಮೊದಲ ಬಾರಿಗೆ ಸಿಲಿಂಡರ್ ಒದಗಿಸಿದರೂ ಎರಡನೇ ಬಾರಿ ಮರುಪೂರಣ ಮಾಡಿಸಿಕೊಳ್ಳಲು ಅವರ ಬಳಿ ಹಣವಿರುವುದಿಲ್ಲ. ಮನೆಯಲ್ಲಿ ಸಿಲಿಂಡರ್‌ಗಳನ್ನು ಖಾಲಿ ಬಿಟ್ಟಿರುತ್ತಾರೆ.
ಇದರಿಂದ ಯೋಜನೆ ಯಶಸ್ವಿಯಾಗುವುದಿಲ್ಲ ಎಂದು ಟೀಕಿಸಲಾಗಿತ್ತು. ಒಂದು ವರ್ಷದೊಳಗೆ ಶೇ.86ರಷ್ಟು ಫಲಾನುಭವಿಗಳು ಪುನಃ ಬಂದು ಮರುಪೂರಣ ಮಾಡಿಸಿ ಕೊಂಡಿದ್ದಾರೆ. ಇವರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣ ವರ್ಗಾವಣೆ ಮಾಡಲಾಗಿದೆ. ಕಳೆದ ಐದು ವರ್ಷಗಳಲ್ಲಿ ಎಲ್ಲರಿಗೂ ಸುಲಭವಾಗಿ ಎಲ್‌ಪಿಜಿ ಸಿಲಿಂಡರ್ ಸಿಗಲಿ ಎಂಬ ಕಾರಣಕ್ಕೆ 9 ಸಾವಿರ ಎಲ್‌ಪಿಜಿ ವಿತರಣೆ ಏಜೆನ್ಸಿಗಳನ್ನು ಸ್ಥಾಪಿಸಲಾಗಿದೆ ಎಂದಿದ್ದಾರೆ ಸಚಿವ ಧರ್ಮೇಂದ್ರ ಪ್ರಧಾನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.