ಜಮ್ಮು ಕಾಶ್ಮೀರದಲ್ಲಿ ಟೆಂಪೋ ಕಮರಿಗೆ ಉರುಳಿ ಬಿದ್ದು 9 ಸಾವು
Team Udayavani, Aug 9, 2017, 11:53 AM IST
ಜಮ್ಮು : ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಯಲ್ಲಿ ಟೆಂಪೋ ಒಂದು ಇನ್ನೂರು ಅಡಿ ಆಳದ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟು ಇತರ ಆರು ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಮಾಹೋರ್ ಪಟ್ಟಿಯಲ್ಲಿನ ಶೇಷಿ ನಲ್ಲಾದಲ್ಲಿ ನತದೃಷ್ಟ ಟೆಂಪೋ ಇಂದು ನಸುಕಿನ ವೇಳೆ ಆಳವಾದ ಕಮರಿಗೆ ಉರುಳಿ ಬಿತ್ತು ಎಂದು ರಿಯಾಸಿಯ ಹಿರಿಯ ಪೊಲೀಸ್ ಸುಪರಿಂಟೆಂಡೆಂಟ್ ತಾಹಿ ಸಾಜದ್‌ಭಟ್ ತಿಳಿಸಿದ್ದಾರೆ.
ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟವರ ದೇಹಗಳನ್ನು ಮೇಲಕ್ಕೆತ್ತುವ ಕೆಲಸ ಈಗ ನಡೆಯುತ್ತಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP: ಈ ವರ್ಷ ಶೇ.6.4ರಷ್ಟು ಜಿಡಿಪಿ ಪ್ರಗತಿ ನಿರೀಕ್ಷೆ: 4 ವರ್ಷಗಳ ಕನಿಷ್ಠ
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.