93ನೇ ವಯಸ್ಸಿನಲ್ಲಿ ಪದವಿ ಪಡೆದ ಸಾಧಕ
Team Udayavani, Feb 19, 2020, 10:05 AM IST
ಹೊಸದಿಲ್ಲಿ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ಈ ಬಾರಿಯ ಘಟಿಕೋತ್ಸವದಲ್ಲಿ ತಮಿಳುನಾಡು ಮೂಲದ ಶಿವಸುಬ್ರಮಣ್ಯನ್, ತಮ್ಮ 93ನೇ ವರ್ಷದಲ್ಲಿ ಸ್ನಾತಕೋತ್ತರ ಪದವಿ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ.
1940ರ ದಶಕದಲ್ಲಿ ತಮಿಳುನಾಡಿನಲ್ಲಿ ಶಾಲಾ ಮಟ್ಟದ ವಿದ್ಯಾಭ್ಯಾಸ ಮುಗಿಸಿದ್ದ ಅವರು, ಕೌಟುಂಬಿಕ ಜವಾಬ್ದಾರಿಗಳಿಂದಾಗಿ ಕಾಲೇಜು ಮೆಟ್ಟಿಲು ಹತ್ತಲು ಆಗಿರಲಿಲ್ಲ. ಆನಂತರ, ಕೇಂದ್ರ ವಾಣಿಜ್ಯ ಸಚಿವಾಲಯದಲ್ಲಿ ಕ್ಲರ್ಕ್ ಆಗಿ ನೇಮಿಸಲ್ಪಟ್ಟು ಹೊಸದಿಲ್ಲಿಗೆ ಸ್ಥಳಾಂತರಗೊಂಡಿದ್ದರು.
ಆಗಲೂ, ಬಿಡುವಿಲ್ಲದ ದುಡಿಮೆ, ಮದುವೆ- ಮಕ್ಕಳು, ಕುಟುಂಬ ಬಾಧ್ಯತೆ ಮುಂತಾದ ವಿಚಾರಗಳಲ್ಲಿ ಅವರ ಪದವಿ ಗಳಿಸುವ ಕನಸು ಹಾಗೆಯೇ ಉಳಿದಿತ್ತು. ನಿವೃತ್ತಿಯ ನಂತರ, ಇಗ್ನೋದಲ್ಲಿ ಸಾರ್ವಜನಿಕ ಆಡಳಿತ ವಿಷಯದ ಪದವಿ ಶಿಕ್ಷಣ ಪಡೆದ ಅವರು, ಈಗ ಸ್ನಾತಕೋತ್ತರ ಪದವಿಯನ್ನೂ ಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.