96 ಭ್ರಷ್ಟ ಅಧಿಕಾರಿಗಳಿಗೆ ಗೇಟ್ ಪಾಸ್
Team Udayavani, Nov 28, 2019, 8:45 PM IST
ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಸುಮಾರು 96 ಭ್ರಷ್ಟ ಸರಕಾರಿ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ ಎಂದು ರಾಜ್ಯಸಭೆ ಗುರುವಾರ ಮಾಹಿತಿ ನೀಡಿದೆ
ಜುಲೈ, 2014 ರಿಂದ 2019ರ ಅಕ್ಟೋಬರ್ ಅವಧಿಯ ವರೆಗೆ ವಿವಿಧ ಸಚಿವಾಲಯ ಮತ್ತು ಇಲಾಖೆಗಳ ಒಟ್ಟು 96 ಗುಂಪು “ಎ’ ಅಧಿಕಾರಿಗಳ ವಿರುದ್ಧ ಮೂಲಭೂತ ನಿಯಮ 56(ಜೆ) ಅನ್ವಯ ನಿವೃತ್ತಿ ಅವಧಿಗೂ ಮುನ್ನವೇ ಹುದ್ದೆಯಿಂದ ಹೊರಹಾಕಲಾಗಿದೆ ಎಂದು ರಾಜ್ಯ ಸಿಬ್ಬಂದಿ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಮೂಲಭೂತ ನಿಯಮ 56 (ಜೆ) ಮತ್ತು ಕೇಂದ್ರ ನಾಗರಿಕ ಸೇವೆಗಳ ನಿಯಮ 48 ರ ನಿಬಂಧನೆಯ ಅನ್ವಯ ಅನುಚಿತವಾಗಿ ನಡೆದುಕೊಂಡ ಅಧಿಕಾರಿಗಳನ್ನು ಹುದ್ದೆಯಿಂದ ತೆಗೆದು ಹಾಕುವ ಸಂಪೂರ್ಣ ಹಕ್ಕ ಸರಕಾರಕ್ಕಿದ್ದು, ಸಾರ್ವಜನಿಕರ ಹಿತದೃಷ್ಟಿಗೆ ವಿರುದ್ಧವಾಗಿ ನಡೆದುಕೊಂಡ ಹಾಗೂ ಸಮಗ್ರ ಮತ್ತು ನಿಷ್ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸದ ಹಿನ್ನಲೆ 96 ಸರಕಾರಿ ಅಧಿಕಾರಿಗಳಿಗೆ ಗೇಟ್ಪಾಸ್ ನೀಡಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.