ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದ 98ರ ರಾಜ್ ಕುಮಾರ್
Team Udayavani, Dec 27, 2017, 12:00 PM IST
ಪಟ್ನಾ : 98 ವರ್ಷ ಪ್ರಾಯದ ರಾಜ್ ಕುಮಾರ್ ವೈಶ್ ಅವರು ನಳಂದ ಮುಕ್ತ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡು ಅತ್ಯಪರೂಪದ ಸಾಧನೆಯನ್ನು ಮಾಡಿದ್ದಾರೆ.
ಮೇಘಾಲಯ ರಾಜ್ಯಪಾಲ ಗಂಗಾ ಪ್ರಸಾದ್ ಅವರು ಪಟ್ನಾದಲ್ಲಿನ ಎನ್‌ಓಯು ನಲ್ಲಿ ನಡೆದ ಘಟಿಕೋತ್ಸವದಲ್ಲಿ 98ರ ಹರೆಯದ ರಾಜ್ ಕುಮಾರ್ ವೈಶ್ ಅವರಿಗೆ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ನೀಡಿ ಗೌರವಿಸಿದರು.
ವೈಶ್ ಅವರು 2015ರಲ್ಲಿ ಎಂಎ ಇಕಾನಮಿಕ್ಸ್‌ಗೆ ನೋಂದಾವಣೆ ಮಾಡಿಕೊಂಡಿದ್ದರು.
“ಇಂದು ನನಗೆ ತುಂಬಾ ಖುಷಿಯಾಗಿದೆ. ನಾನು ಇದಕ್ಕಾಗಿ ತುಂಬಾ ಶ್ರಮಪಟ್ಟಿದ್ದೆ. ಸ್ನಾತಕೋತ್ತರ ಪದವಿ ಪಡೆಯುವ ನನ್ನ ಆಸೆ ಇಂದು ಈಡೇರಿದೆ. ಯುವಕರು ಕೇವಲ ಉದ್ಯೋಗ ಪಡೆಯುವಲ್ಲಿ ಕೇಂದ್ರೀಕರಿಸದೆ ಶಿಕ್ಷಣದಲ್ಲಿ ಮನಸ್ಸನ್ನು ಇಡಬೇಕು’ ಎಂದು ವೈಶ್ ಈ ಸಂದರ್ಭದಲ್ಲಿ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.