ಗೋವಾದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭ-ಮುಖ್ಯಮಂತ್ರಿ ಪ್ರಮೋದ ಸಾವಂತ್
Team Udayavani, Oct 18, 2021, 5:25 PM IST
ಪಣಜಿ: ರಾಜ್ಯದಲ್ಲಿ 9 ರಿಂದ 12 ನೇಯ ಶಾಲಾ ತರಗತಿಗಳು ಸೋಮವಾರದಿಂದ ಆರಂಭಗೊಂಡಿದೆ. ಕೋವಿಡ್ ಲಾಕ್‍ಡೌನ್ ಸಡಿಲಿಕೆಯ ನಂತರ ಶಾಲಾ ತರಗತಿಗಳು ಆರಂಭಗೊಂಡಿದ್ದರಿಂದ ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು.
ಕೋವಿಡ್ ಹರಡುವಿಕೆಯ ಭೀತಿಯ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಹೊಸ ಶೈಕ್ಷಣಿಕ ವರ್ಷ ತಡವಾಗಿಯೇ ಆರಂಭಗೊಳ್ಳುವಂತಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿತರ ಸಮಖ್ಯೆ ಕಡಿಮೆಯಾಗುತ್ತಿದ್ದಂತೆಯೇ ಹಂತ ಹಂತವಾಗಿ ಎಲ್ಲ ವ್ಯವಹಾರಗಳು ಪುನರಾರಂಭಗೊಂಡಿದೆ.ಕಳೆದ ವಾರವಷ್ಟೇ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ರಾಜ್ಯದಲ್ಲಿ 9 ರಿಂದ 12 ನೇಯ ತರಗತಿಯ ವರೆಗೆ ಶಾಲಾ ತರಗತಿಯನ್ನು ಆರಂಭಿಸುವುದಾಗಿ ಘೋಷಿಸಿದ್ದರು.
ಇದನ್ನೂ ಓದಿ:- ನೆಟ್‍ಫ್ಲಿಕ್ಸ್ ನಲ್ಲಿ ತೆರೆಕಾಣಲಿರುವ ಕಾರ್ತಿಕ್ ಆರ್ಯನ್ “ಧಮಾಕ”
ಕರೋನಾದಿಂದಾಗಿ ಕಳೆದ ಸುಮಾರು ಒಂದುವರೆ ವರ್ಷಗಳಿಂದ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಆನ್‍ಲೈನ್ ಶಿಕ್ಷಣ ಪಡೆಯುವಂತಾಗಿತ್ತು. ಇದೀಗ ರಾಜ್ಯದಲ್ಲಿ 9 ರಿಂದ 12 ನೇಯ ತರಗತಿಗಳು ಆರಂಭಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.