ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಜಮ್ಮು|ಕಣಿವೆ ನಾಡಿನಲ್ಲಿ ಬಾನೆತ್ತರಕ್ಕೆ ಹಾರಿದ ತಿರಂಗಾ
Team Udayavani, Aug 15, 2021, 4:04 PM IST
ಶ್ರೀನಗರ : 75 ನೇ ಸ್ವಾತಂತ್ರ್ಯೋತ್ಸವನ್ನು ಭಾರತದ ಮುಕುಟಮಣಿಯಂತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ.
ಇಲ್ಲಿಯ ಶ್ರೀನಗರದಲ್ಲಿರುವ ಹರಿ ಪ್ರಭಾತ್ ಎಂಬಲ್ಲಿ 100 ಅಡಿ ಎತ್ತರಕ್ಕೆ ರಾಷ್ಟ್ರಧ್ವಜಾರೋಹಣ ಮಾಡಿರುವುದು ಸ್ವಾತಂತ್ರ್ಯ ದಿನದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.
ಧ್ವಜಾರೋಹಣದ ಬಳಿಕ ಮಾಧ್ಯಮಗಳಿಗೆ ಮಾತನಾಡಿರುವ ಲೆಫ್ಟಿನೆಂಟ್ ಗರ್ವನರ್ ಮನೋಜ್ ಸಿನ್ಹಾ, ಇದು ಐತಿಹಾಸಿಕ ಕ್ಷಣ. 100 ಫೀಟ್ ಎತ್ತರದಲ್ಲಿ ಭಾರತ ದೇಶದ ಧ್ವಜ ಹಾರುತ್ತಿದೆ. ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳ ಸಹಯೋಗದಲ್ಲಿ ಧ್ವಜಾರೋಹಣ ಯಶಸ್ವಿಯಾಗಿ ಸಂಭ್ರಮ-ಸಡಗರದಿಂದ ನೆರವೇರಿದೆ. ಇದು ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ಶ್ರಮಿಸುವ ಅದರಲ್ಲೂ ಯುವಕರಿಗೆ ಸ್ಫೂರ್ತಿ ತುಂಬಲಿದೆ ಎಂದಿದ್ದಾರೆ.
#WATCH | A 100-feet high mast National Flag has been installed at Hari Parbat in Srinagar, Jammu & Kashmir; Lieutenant Governor Manoj Sinha launched UT’s “first such 24 X 36 feet Tricolour.” pic.twitter.com/Kb0KFT6DeF
— ANI (@ANI) August 15, 2021
ಇನ್ನು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ರಕ್ಷಣ ಇಲಾಖೆ, ದೇಶದ ಐಕ್ಯತೆ, ಸಮಗ್ರತೆ ಎತ್ತಿಹಿಡಿಯುವ ಸಲುವಾಗಿ ದೇಶದ 75 ಉನ್ನತ ಪರ್ವತ, ಕಣಿವೆಗಳಲ್ಲಿ ತಿರಂಗಾ ಧ್ವಜ ಹಾರಿಸಿದ್ದಾರೆ. ಲಡಾಖ್‌ನ ಸಾಸೆರ್ಲಾ ಪಾಸ್, ಕಾರ್ಗಿಲ್‌ನ ಸ್ಟಾಕೊ³ಚಾನ್ ಕಣಿವೆ, ಸಾಟೋಪಂಥ್, ಹರ್ಷಿಲ್, ಉತ್ತರಾಖಂಢ್, ಫಿಮ್, ಸಿಕ್ಕಿಂ, ತವಾಂಗ್‌ನ ಪಾಯಿಂಟ್ 4493ಗಳಲ್ಲಿ ರಾಷ್ಟ್ರಧ್ವಜಾರೋಹಣ ನಡೆದಿದೆ.
This is a historic moment. This 100-feet high Tricolour has been installed in collaboration with the Army and J&K administration. It will encourage the people, especially the youth to work for the development of the Union Territory: Lt Governor Manoj Sinha said after the launch pic.twitter.com/A0DtFKVCGV
— ANI (@ANI) August 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ
Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.