ವಿಮಾನದಲ್ಲೇ ಪ್ರಾಣಬಿಟ್ಟ ನವಜಾತ ಶಿಶು
ಗಂಭೀರ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದ ಶಿಶು
Team Udayavani, Jul 25, 2019, 1:31 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪಟ್ನಾ : ಗಂಭೀರ ಹೃದಯದ ಸಮಸ್ಯೆಗೆ ಒಳಗಾಗಿದ್ದ ಆರು ತಿಂಗಳ ಮಗುವೊಂದು ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಬಿಹಾರದ ಬೇಗುಸರಾಯ್ ಜಿಲ್ಲೆಯ ನಿವಾಸಿಗಳಾಗಿರುವ ರಾಜೇಂದ್ರ ರಂಜನ್ ಹಾಗೂ ಡಿಂಪಲ್ ಅವರ ಆರು ತಿಂಗಳ ಹೆಣ್ಣು ಶಿಶು ರಚಿತಾ ಕುಮಾರಿ ಗಂಭೀರ ಸ್ವರೂಪದ ಹೃದಯ ಕಾಯಿಲೆಯಿಂದ ಬಳಲುತ್ತಿದಳು ಆಕೆಯ ಹೃದಯದಲ್ಲಿ ಸಣ್ಣ ರಂಧ್ರವೊಂದು ಕಂಡುಬಂದಿತ್ತು. ಈ ಸಮಸ್ಯೆಗೆ ಆಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗುತ್ತಿದ್ದಳು.
ಈತನ್ಮಧ್ಯೆ ಬುಧವಾರ ರಾತ್ರಿ ಆಕೆಯನ್ನು ವಿಮಾನದ ಮೂಲಕ ದೆಹಲಿಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ರಚಿತಾ ಕುಮಾರಿ ವಿಮಾನ ಹಾರಾಟ ಸಂದರ್ಭದಲ್ಲೇ ಆರೋಗ್ಯ ಸ್ಥಿತಿ ಹದಗೆಟ್ಟು ಮೃತಪಟ್ಟಳು.
ಇಂಧಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಡೆಪ್ಯುಟಿ ಕಮಿಷನರ್ ಸಂಜಯ್ ಭಾಟಿಯಾ ಅವರು ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.