ಆಂಧ್ರ: ದೋಣಿ ಮುಳುಗಿ 23 ಮಂದಿ ಸಾವು ? 17 ಮಂದಿ ರಕ್ಷಣೆ
Team Udayavani, May 16, 2018, 6:45 AM IST
ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ದೋಣಿ ಮುಳುಗಿ ಕನಿಷ್ಠ 23 ಮಂದಿ
ಸಾವಿಗೀಡಾಗಿದ್ದಾರೆ ಎಂದು ಶಂಕಿಸಲಾಗಿದೆ.
ಜಿಲ್ಲೆಯ ದೇವಿಪಟ್ಟಣಂ ಬ್ಲಾಕ್‌ನ ಮಂಟೂರ್ ಗ್ರಾಮದಲ್ಲಿ ಈ ದುರಂತ ನಡೆದಿದೆ. ಮುಳುಗಿರುವ 20 ಮಂದಿಯ ಪೈಕಿ ಮದುವೆಗೆ ತೆರಳುವವರಾಗಿದ್ದಾರೆ. ಇಬ್ಬರು ಮಹಿಳೆಯರೂ ಸೇರಿದಂತೆ 10 ಮಂದಿ ಗೋದಾವರಿ ನದಿ ದಡವನ್ನು ಈಜಿ ಸೇರಿದ್ದಾರೆ. ದೋಣಿಯಲ್ಲಿ ಒಟ್ಟು 50 ಮಂದಿ ಪ್ರಯಾಣಿಕರು ಇದ್ದರು. ಸ್ಥಳೀಯರು, ಎನ್‌ಡಿಆರ್‌ಎಫ್ ಮುಳುಗಿರುವವರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದುರಂತದ ಬಗ್ಗೆ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.
17 ಮಂದಿಯನ್ನು ರಕ್ಷಿಸಲಾಗಿದ್ದು ಇನ್ನೂ 23 ಮಂದಿ ನಾಪತ್ತೆಯಾಗಿದ್ದು ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತ ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.