ದೇಶೀಯ ವಿಮಾನಗಳಲ್ಲಿ ಆಹಾರ ಪೂರೈಕೆಗೆ ಅವಕಾಶ ನೀಡಿದ ಕೇಂದ್ರ
Team Udayavani, Nov 17, 2021, 5:03 AM IST
ಹೊಸದಿಲ್ಲಿ: ವಿಮಾನ ಪ್ರಯಾಣಿಕರಿಗೆ ಸಿಹಿಸುದ್ದಿ. ಇನ್ನು ಮುಂದೆ ಎಲ್ಲ ದೇಶೀಯ ವಿಮಾನಗಳಲ್ಲೂ ನಿಮಗೆ ಆಹಾರ ಮತ್ತು ನಿಯತಕಾಲಿಕೆಗಳನ್ನು ಪೂರೈಸಲಾಗುತ್ತದೆ.
ಈ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಈವರೆಗೆ 2 ಗಂಟೆಗಳಿಗಿಂತ ಕಡಿಮೆ ಅವಧಿಯ ಪ್ರಯಾಣವಾಗಿದ್ದರೆ, ಅಂತಹ ವಿಮಾನಗಳಲ್ಲಿ ಆಹಾರ ಸರಬರಾಜು ವ್ಯವಸ್ಥೆ ಇರಲಿಲ್ಲ. ಅಲ್ಲದೇ ಪ್ರಯಾಣಿಕರಿಗೆ ಓದಲು ನಿಯತಕಾಲಿಕೆಗಳೂ ಸಿಗುತ್ತಿರಲಿಲ್ಲ.
ಇದನ್ನೂ ಓದಿ:ಕ್ರಿಪ್ಟೋ: ಆರ್ಥಿಕತೆ ಮೇಲೆ ದುಷ್ಪರಿಣಾಮ; ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆತಂಕ
ಆದರೆ ಈಗ ಕೊರೊನಾ ಪ್ರಕರಣಗಳು ಇಳಿಮುಖವಾಗಿರುವ ಕಾರಣ, ಎಷ್ಟೇ ಅವಧಿಯ ಪ್ರಯಾಣವಾಗಿದ್ದರೂ, ಎಲ್ಲ ದೇಶೀಯ ವಿಮಾನಗಳಲ್ಲೂ ಆಹಾರ ಮತ್ತು ನಿಯತಕಾಲಿಕೆ ಪೂರೈಕೆ ವ್ಯವಸ್ಥೆ ಪುನರಾರಂಭಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.