Tsuchinshan-ATLAS: 80 ಸಾವಿರ ವರ್ಷಗಳಿಗೊಮ್ಮೆ ಕಾಣುವ ಧೂಮಕೇತು ಪ್ರತ್ಯಕ್ಷ!

Team Udayavani, Oct 16, 2024, 7:13 AM IST

A comet seen once in 80 thousand years!

ನವದೆಹಲಿ: 80 ಸಾವಿರ ವರ್ಷಗಳಿಗೊಮ್ಮೆ ಕಾಣಸಿಗುವ ಧೂಮಕೇತುವನ್ನು ಈಗ ಎಲ್ಲರೂ ಬರಿಗಣ್ಣಿನಿಂದ ನೋಡಬಹುದಾಗಿದೆ.

ಸುಚಿನ್‌ಶಾನ್‌ ಅಟ್ಲಾಸ್‌ ಹೆಸರಿನ ಧೂಮಕೇತು ಈಗ ಲಡಾಕ್‌, ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು, ದೇಶದ ಇತರ ಭಾಗಗಳಲ್ಲಿ ಅತಿ ಹತ್ತಿರದಿಂದ ಕಾಣಸಿಗುತ್ತಿದ್ದು ಖಗೋಳ ಛಾಯಾಚಿತ್ರಗಾರರು, ಹವ್ಯಾಸಿ ಖಗೋಳ ತಜ್ಞರು ನೋಡಿ ಆನಂದಿಸುತ್ತಿದ್ದಾರೆ.

ಕಳೆದ ಒಂದು ದಶಕದಲ್ಲಿ ಅತಿ ಹೆಚ್ಚು ಹೊಳೆಯುತ್ತಿರುವ ಧೂಮಕೇತುಗಳಲ್ಲಿ ಇದು ಒಂದಾಗಿದೆ. ಸೆ.28ರಂದು ಭೂಮಿಗೆ ಅತಿ ಹತ್ತಿರದಲ್ಲಿ ಇದು ಕಂಡು ಬಂದಿತ್ತು. ಸೂರ್ಯಾಸ್ತದ ನಂತರ ಪಶ್ಚಿಮ ದಿಕ್ಕಿನ ಕನ್ಯಾಪುಂಜಾ ನಕ್ಷತ್ರದ ನೇರದಲ್ಲಿ ಇದು ಕಾಣುತ್ತಿದೆ.

80 ಸಾವಿರ ವರ್ಷಗಳಿಗೊಮ್ಮೆ ಸೂರ್ಯನನ್ನು ಸುತ್ತು ಹಾಕುವ ಈ ಧೂಮಕೇತು ಹಾಗೂ ಅದರ ಬಾಲವನ್ನು ಎಲ್ಲರೂ ನೋಡಬಹುದಾಗಿದೆ. ಧೂಮಕೇತುವಿನ ಬಾಲವು ಸೂರ್ಯನ ಪಥದ ಹತ್ತಿರಕ್ಕೆ ಬಂದಾಗ ಲಕ್ಷಾಂತರ ಕಿಲೋಮೀಟರ್‌ ಎತ್ತರಕ್ಕೆ ಆಗಸದಲ್ಲಿ ಬೆಳೆದಂತೆ ಕಾಣುತ್ತದೆ ಎಂದು ಹವ್ಯಾಸಿ ಖಗೋಳ ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-panaji

Panaji: ಗೋವಾದಲ್ಲಿ ಕಲೆ ಬೆಳೆಸಿದ ವಿಷಯ ತಿಳಿದು ಹೆಮ್ಮೆ ಎನಿಸುತ್ತಿದೆ: ಸತೀಶ್ ಶೆಟ್ಟಿ ಪಟ್ಲ

5-panaji

Panaji: ಹೊರ ರಾಜ್ಯದವರ ಬಗ್ಗೆ ಗೋವಾ ಮುಖ್ಯಮಂತ್ರಿಯಿಂದ ವಿವಾದಾತ್ಮಕ ಹೇಳಿಕೆ: ಆಕ್ಷೇಪ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

1-isrel-bg

Ayodhya; ರಾಮ ಮಂದಿರಕ್ಕೆ ಭೇಟಿ ನೀಡಿದ ಇಸ್ರೇಲ್ ರಾಯಭಾರಿ ಅಜರ್

Election: 20 Congress MLAs in Maharashtra in fear of losing tickets

Election: ಮಹಾರಾಷ್ಟ್ರದಲ್ಲಿ 20 ಕಾಂಗ್ರೆಸ್‌ ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಭೀತಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.