ರಸ್ತೆ ಮಾರಿ ದುಡ್ಡು ಕೊಡ್ತೀವಿ ಎಂದ ಕಂಪನಿ!


Team Udayavani, Oct 14, 2017, 11:11 AM IST

delhi-road.jpg

ನವದೆಹಲಿ: ಮನೆ ಮಾರಾಟ, ಕಟ್ಟಡ ಮಾರಾಟ, ವಾಹನಗಳ ಮಾರಾಟದ ಬಗ್ಗೆ  ಕೇಳಿರುತ್ತೀರಿ. ರಸ್ತೆಯನ್ನೇ ಮಾರುವುದರ ಬಗ್ಗೆ ಎಲ್ಲಾದರೂ  ಕೇಳಿದ್ದೀರಾ?  ಇಂತಹುದೊಂದು ವಿಚಿತ್ರ ವಿದ್ಯಮಾನಕ್ಕೆ ಭಾರತವೇ ಸಾಕ್ಷಿಯಾಗುವ ಸಾಧ್ಯತೆಯಿದೆ. 

ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ ಹೆದ್ದಾರಿಯನ್ನು ಮಾರಾಟ ಮಾಡಲು ಹೊರಟಿದೆ ಯೋಜನೆಯ ಪ್ರವರ್ತಕ ಕಂಪನಿ ಜೇಪಿ ಎಸೋಸಿಯೇಟ್ಸ್‌. ದಯವಿಟ್ಟು, ನಮಗೆ ಈ  ಹೆದ್ದಾರಿಯನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಿ ಎಂದು ಸುಪ್ರೀಂ ಕೋರ್ಟ್‌ ಮುಂದೆ ಜೇಪಿ ಕಂಪನಿ ಯಾಚಿಸಿದೆ. 

2,500 ಕೋಟಿ ರೂ.ಗೆ ಯಮುನಾ ಎಕ್ಸ್‌ ಪ್ರಸ್‌ವೇಯನ್ನು ಮಾರಾಟ ಮಾಡಲು ಅನುಮತಿ ನೀಡಬೇಕೆಂದು ಮನವಿ ಮಾಡಿದೆ. ಅಪಾರ್ಟ್‌ಮೆಂಟ್‌ ನಿರ್ಮಾಣ  ವಿಚಾರದಲ್ಲಿ ವಿವಾದಕ್ಕೆ ಸಿಲುಕಿರುವ ಕಂಪನಿ 40 ಮಂದಿಗೆ ಬಾಕಿ ಹಣ ಕೊಡಬೇಕಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಅ.23ರಂದು ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ತಿಳಿಸಿದೆ. ಅಪಾರ್ಟ್‌ಮೆಂಟ್‌ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ, 2 ಸಾವಿರ ಕೋಟಿ ರೂ.ಗಳನ್ನು ಸುಪ್ರೀಂಕೋರ್ಟ್‌ ರಿಜಿಸ್ಟ್ರಿಯಲ್ಲಿ ಠೇವಣಿ ಇರಿಸುವಂತೆ ಕಂಪನಿಗೆ ಸೂಚಿಸಿತ್ತು.

ಈ  ಹಿನ್ನೆಲೆಯಲ್ಲಿ ಶುಕ್ರವಾರ ಕೋರ್ಟ್‌ಗೆ ಹಾಜರಾದ ಕಂಪನಿಯ ಮಾಲೀಕರು, “ನಮ್ಮಲ್ಲಿ  ಅಷ್ಟೊಂದು ಹಣ ಠೇವಣಿಯಿಡಲು ಈಗ ಸಾಧ್ಯವಿಲ್ಲ. ಹಾಗಾಗಿ, ಹೆದ್ದಾರಿಯನ್ನು ಬೇರೊಂದು ಡೆವಲಪರ್‌ ಕಂಪನಿಗೆಮಾರಾಟ ಮಾಡಿ, 2000 ಕೋಟಿ ರೂ. ಗಳನ್ನು ಠೇವಣಿ ಇಡುತ್ತೇವೆ’ ಎಂದಿದ್ದಾರೆ. ದೆಹಲಿ-ಆಗ್ರಾ ನಡುವೆ 2012ರಲ್ಲಿ ಆರು ಪಥಗಳ ಹೆದ್ದಾರಿ ನಿರ್ಮಾಣವಾಗಿತ್ತು.  

ಟಾಪ್ ನ್ಯೂಸ್

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.