ರಾಹುಲ್ ವಿರುದ್ಧ ಚೌಕಿದಾರರ ದೂರು
Team Udayavani, Mar 13, 2019, 12:30 AM IST
ಮುಂಬಯಿ: ಪ್ರಧಾನಿ ಮೋದಿ ಅವರನ್ನು ಉದ್ದೇಶಿಸಿ “ಚೌಕಿದಾರ್ ಚೋರ್ ಹೈ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರೆಯುವುದನ್ನು ಆಕ್ಷೇಪಿಸಿ ಮುಂಬಯಿನ ಸೆಕ್ಯೂರಿಟಿ ಗಾರ್ಡ್ಗಳ ಸಂಘ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸುವಂತೆ ಮುಂಬಯಿ ಪೊಲೀಸರ ಮೊರೆ ಹೋಗಿದೆ. “ಚೌಕಿ ದಾರ್ ಚೋರ್ ಹೈ’ ಎಂದು ಕರೆಯುವುದರಿಂದ ಭದ್ರತಾ ಸಿಬಂದಿಗೆ ಅವಮಾನಿಸಿದಂತಾಗುತ್ತದೆ ಎಂದು ಮಹಾರಾಷ್ಟ್ರ ರಾಜ್ಯ ಸುರಕ್ಷಾ ಸಂಘ ಬಾಂಗ್ರಾ-ಕುರ್ಲಾ ಪೊಲೀಸ್ ಠಾಣೆಗೆ ದೂರು ನೀಡಿದೆ. ಪೊಲೀಸರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿ, ಮುಂದಿನ ದಿನಗಳಲ್ಲಿ ಅವರು ಇಂಥ ಹೇಳಿಕೆ ನೀಡುವುದನ್ನು ತಡೆಯಬೇಕು ಎಂದು ಸಂಘ ಕೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.