“ನೋಟಿಸ್’ ಮೇಲ್ ಮುಟ್ಟಬೇಡಿ
Team Udayavani, Dec 7, 2019, 11:25 PM IST
ನವದೆಹಲಿ: ಸೇನೆಯ ಆಯಕಟ್ಟಿನ ಸ್ಥಳಗಳ ಕಂಪ್ಯೂಟರ್‌ಗಳ ಮೇಲೆ ಸೈಬರ್ ದಾಳಿ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅದಕ್ಕೆ ಪೂರಕವಾಗಿ ರಕ್ಷಣಾ ಇಲಾಖೆ ಮತ್ತು ಸೇನೆಯ ಹಿರಿಯ ಅಧಿಕಾರಿಗಳಿಗೆ “ನೋಟಿಸ್’ ಎಂಬ ಶೀರ್ಷಿಕೆಯಲ್ಲಿ ಇರುವ ಇ-ಮೇಲ್‌ಗಳನ್ನು ಯಾವ ಕಾರಣಕ್ಕೂ ವೀಕ್ಷಿ ಸಲು ಹೋಗಬೇಡಿ ಎಂಬ ಕಟ್ಟಾಜ್ಞೆಯನ್ನೂ ನೀಡಲಾಗಿದೆ. ಜತೆಗೆ ಅಂಥ ಮೇಲ್‌ಗಳನ್ನು ಡಿಲೀಟ್ ಮಾಡುವಂತೆ ಮತ್ತು ಈ ಬಗ್ಗೆ ಸಂಬಂಧಿತ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂ ತೆಯೂ ಸೂಚಿಸಲಾಗಿದೆ.
ಭೂಸೇನೆ, ನೌಕಾಪಡೆ ಮತ್ತು ಐಎಎಫ್ನ ಸೈಬರ್ ವಿಭಾಗಗಳು ಈ ಬಗ್ಗೆ ತಮ್ಮ ತಮ್ಮ ವಿವಿಧ ವಿಭಾಗಗಳಿಗೆ ಎಚ್ಚರಿಕೆ ರವಾನಿಸಿವೆ. ಸೇನೆಯ ಹಿರಿಯ ಅಧಿಕಾರಿಗಳು ಹೇಳಿರುವ ಪ್ರಕಾರ ಇಂಥ ಇ-ಮೇಲ್‌ಗಳು ಬರುವುದು ಹೆಚ್ಚಾಗಿದೆ ಎಂದಿದ್ದಾರೆ. ಅದರ ಮೇಲೆ ಸೈಬರ್ ವಿಭಾಗ ಮತ್ತಷ್ಟು ನಿಗಾ ಇರಿಸಿವೆ ಎಂದು ಹೇಳಿದ್ದಾರೆ. 2016ರಲ್ಲಿ ಸ್ಕಾಪೇìನ್ ಸಬ್‌ಮರೀನ್ ಡೀಲ್‌ನ ಪ್ರಮುಖ ಫೈಲ್‌ಗಳು ಸೈಬರ್ ದಾಳಿಕೋರರಿಗೆ ತುತ್ತಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.