Family Planning; ಚಿಕ್ಕ ಕುಟುಂಬದಿಂದ ವಿಕಸಿತ ಭಾರತ ಗುರಿ ಸಾಧ್ಯ: ನಡ್ಡಾ


Team Udayavani, Jul 12, 2024, 6:00 AM IST

nadda (2)

ಹೊಸದಿಲ್ಲಿ: ಭಾರತೀಯ ಕುಟುಂಬಗಳ ಆರೋಗ್ಯ ರಕ್ಷಣೆ ಕಾಪಾಡುವುದರಿಂದ ಮತ್ತು ಚಿಕ್ಕ ಕುಟುಂಬಗಳಿಂದ ಮಾತ್ರವೇ ವಿಕಸಿತ ಭಾರತ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.

ವಿಶ್ವ ಜನಸಂಖ್ಯಾ ದಿನದ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ನಡ್ಡಾ, ಕುಟುಂಬ ಯೋಜನೆ ಜಾರಿ ಕುರಿತು ಮಹಿಳೆ ತನ್ನ ಆಯ್ಕೆಯ ಅನುಸಾರ ನಿರ್ಧಾರ ಕೈಗೊ ಳ್ಳುವಂಥ ಪರಿಸರವನ್ನು ಸೃಷ್ಟಿಸುವ ಕೆಲಸ ವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ರೂಪಿಸಬೇಕು ಎಂದಿದ್ದಾರೆ.

ನಾವು ಮುಂಬರುವ ಜವಾಬ್ದಾರಿ ಗಳನ್ನು ನಿಭಾಯಿಸಲು ಮತ್ತು ಕುಟುಂಬ ಯೋಜನೆ ಮತ್ತು ಸಂತಾನೋತ್ಪತ್ತಿ ಆರೋಗ್ಯವನ್ನು ಮೂಲಭೂತವೆಂದು ಗುರುತಿಸಲು ಕೇಂದ್ರ ಮತ್ತು ರಾಜ್ಯಗಳ ಸಹಯೋಗ ಮುಖ್ಯವಾಗಿದೆ. ಚಿಕ್ಕ ಕುಟುಂಬಗಳನ್ನು ಹೊಂದುವುದು ಮತ್ತು ಗರ್ಭನಿರೋಧಕ ಆಯ್ಕೆ ಕೈಗೊ ಳ್ಳಲು ಸಾಧ್ಯವಾದರೆ, ಆರೋಗ್ಯಕರ, ಸಂತೋಷದಾಯಕ ಕುಟುಂಬಗಳನ್ನು ಪೋಷಿಸಲು ಸಾಧ್ಯವಾಗಲಿದೆ ಎಂದರು. ಮಿಷನಲ್‌ ಪರಿವಾರ ವಿಕಾಸ್‌ ಮಹತ್ವದ ಬಗ್ಗೆಯೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.