Goa; ಒಂದು ಡಜನ್ ದೇಸಿ ಮಂಕುರಾಡ್ ಮಾವಿನ ಬೆಲೆ 7000 ರೂ.!
Team Udayavani, Feb 6, 2024, 6:40 AM IST
ಪಣಜಿ: ಗೋವಾದ ದೇಸಿ ಮಾವಿನಹಣ್ಣಿನ ತಳಿಯಾದ ಮಂಕುರಾಡ್ ಮಾವಿನಹಣ್ಣುಗಳು ಪಣಜಿ ಮಾರುಕಟ್ಟೆಯಲ್ಲಿ ದಾಖಲೆಯ ಬೆಲೆಗೆ ಮಾರಾಟವಾಗುತ್ತಿದೆ. ಒಂದು ಡಜನ್ ಮಂಕುರಾಡ್ ಮಾವಿನಹಣ್ಣಿನ ಬೆಲೆ 7,000 ರೂ. ಇದೆ. ಕಳೆದ ವರ್ಷ ಇದೇ ಋತುವಿನಲ್ಲಿ ಡಜನ್ಗೆ 6 ಸಾವಿರ ರೂ. ವರೆಗೆ ಮಾರಾಟವಾಗಿತ್ತು. ಸಾಮಾನ್ಯವಾಗಿ ಬೇಸಿಗೆ ಆರಂಭದಲ್ಲಿ ಈ ತಳಿಯ ಮಾವಿನಹಣ್ಣು ಮಾರುಕಟ್ಟೆಗೆ ಬರುತ್ತಿತ್ತು. ಆದರೆ ಈ ವರ್ಷ ಕೊಂಚ ಬೇಗನೇ ಬಂದಿದೆ. “ಸೀಮಿತ ಪ್ರಮಾಣದಲ್ಲಿ ಚಳಿಗಾಲದಲ್ಲೇ ಮಂಕುರಾಡ್ ಮಾವಿನಹಣ್ಣುಗಳು ಮಾರುಕಟ್ಟೆಗೆ ಬಂದಿರುವುದರಿಂದ ಬೇಡಿಕೆ ಹೆಚ್ಚಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.