ದೆಹಲಿ:ಆರೋಗ್ಯ ಇಲಾಖೆ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ
22 ಕ್ಕೂ ಹೆಚ್ಚು ಅಗ್ನಿ ಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಸಾಹಸ
Team Udayavani, Jul 5, 2019, 3:27 PM IST
ಹೊಸದಿಲ್ಲಿ: ಪೂರ್ವ ದೆಹಲಿಯ ಕಾರ್ಕರ್‌ಡೂಮ ಪ್ರದೇಶದಲ್ಲಿರುವ ಸಾರ್ವಜನಿಕ ಆರೋಗ್ಯ ಸೇವಾ ಮಹಾ ನಿರ್ದೇಶನಾಲಯದ ಬಹುಮಹಡಿ ಕಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಭಾರೀ ಬೆಂಕಿ ಕಾಣಿಸಿಕೊಂಡಿದೆ.
22 ಕ್ಕೂ ಹೆಚ್ಚು ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಆಗ್ನಿ ಶಾಮಕದಳದ ಹಿರಿಯ ಅಧಿಕಾರಿ ಅತುಲ್ ಗರ್ಗ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, 60 ಕ್ಕೂ ಹೆಚ್ಚು ಸಿಬಂದಿಗಳು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದುವರೆಗೆ ಯಾವುದೇ ಪ್ರಾಣ ಹಾನಿಯಾಗಲಿ, ಯಾರೊಬ್ಬರಿಗೂ ಗಾಯಗಳು ಆಗಿಲ್ಲ ಎಂದು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Delhi: A fire breaks out at Directorate General of Health Services (DGHS) Office, Karkardooma. Total 22 fire tender at the spot. More details awaited. pic.twitter.com/NwTClOHMWx
— ANI (@ANI) July 5, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.