ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ


Team Udayavani, Dec 18, 2024, 7:45 AM IST

ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ

ಹೊಸದಿಲ್ಲಿ: ಯುವಕರನ್ನು ಉದ್ಯೋಗ­ಗಳಿಗೆ ಸೆಳೆಯಲು ಹಾಗೂ ಸಂಸ್ಥೆಯಲ್ಲಿ ಉಳಿಸಿಕೊಳ್ಳುವ ಸಲುವಾಗಿ ಟೆಕ್‌ ಸಂಸ್ಥೆ­ಗಳು ಹಲವು ಹೊಸ ನೀತಿ-ನಿಯಮ­ಗಳನ್ನು ತರುತ್ತಿವೆ. ಅಜ್ಜ-ಅಜ್ಜಿರೊಂ­ದಿಗೆ, ಸಾಕುಪ್ರಾಣಿಗಳೊಂದಿಗೆ ಕಾಲ ಕಳೆಯಲು ರಜಾ, ಮಾನಸಿಕ ಆರೋಗ್ಯ ಕಾಪಿಟ್ಟುಕೊಳ್ಳಲು ರಜಾ ಹೀಗೆ ಹಲವು ರೀತಿಯಲ್ಲಿ ತಮ್ಮ ಉದ್ಯೋಗಿಗಳಿಗೆ ರಜೆಗಳ ಅವಕಾಶ ನೀಡುತ್ತಿವೆ. ಬೇಕಾದಾಗ ರಜೆಯ ಜತೆಗೆ ಅವರಿಚ್ಛೆಯ ಸ್ಥಳದಿಂದಲೇ ಕೆಲಸ ಮಾಡಲೂ ಅವ­ಕಾಶ ಕಲ್ಪಿಸಲಾಗುತ್ತಿದೆ ಎಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ದೇಶದ ಸುಮಾರು 200 ಟೆಕ್‌ ಸಂಸ್ಥೆಗಳನ್ನೊಳಗೊಂಡಂತೆ ಸಮೀಕ್ಷೆ ನಡೆಸಲಾ­ಗಿದ್ದು, ಈ ರೀತಿಯ ರಜೆಗಳು, ಕಚೇರಿ­ಗಳಲ್ಲಿ ಕೆಲಸದ ಜತೆಗೇ ಮನೋರಂಜನ ಕಾರ್ಯಕ್ರಮ ಇನ್ನಿತರ ಆಕರ್ಷಣೆ­ಗಳಿಂದ ಕಾರ್ಯಕ್ಷಮತೆ ಹೆಚ್ಚುತ್ತಿದೆ ಎನ್ನಲಾಗಿದೆ.

ಸ್ಟಾರ್ಟ್‌ಅಪ್‌ವೊಂದರ ಮಾಲಕರು ಈ ಬಗ್ಗೆ ಮಾತನಾಡಿ, “ಇಂದಿನ ಪೀಳಿಗೆಗೆ ಹೆಚ್ಚು ಭಾವನಾತ್ಮಕ ಸಹಕಾರ ಬೇಕಿರು ವುದನ್ನು ನಾನು ಅರಿತುಕೊಂಡೆ. ಅವರಿಗೆ ವೈಯಕ್ತಿಕ ಸಮಯವನ್ನು ನಾವು ಹೆಚ್ಚು ನೀಡಿದಷ್ಟು ಅವರು ಕೆಲಸದಲ್ಲಿ ಹೆಚ್ಚು ಸಕ್ರಿಯರಾಗುವುದಲ್ಲದೇ, ಶೇ.100ರಷ್ಟು ಶ್ರಮ ಹಾಕುತ್ತಾರೆ. ಹೀಗಾಗಿ ಹೆಚ್ಚು ರಜೆಗಳನ್ನು ನೀಡುತ್ತಿದ್ದೇವೆ’ ಎಂದರು.

 

ಟಾಪ್ ನ್ಯೂಸ್

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmendra-Pradahan

Decision Awaited: 2025ಕ್ಕೆ ನೀಟ್‌ ಆನ್‌ಲೈನ್‌: ಶೀಘ್ರವೇ ನಿರ್ಧಾರ

Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!

Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!

HDD

Parliament Session: ಮೀಸಲಾತಿ ಪರಾಮರ್ಶೆ: ದೇವೇಗೌಡರ ಆಗ್ರಹ

Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ

Noida: ಕಚೇರಿಯಲ್ಲಿ ವೃದ್ಧನನ್ನು ಕಾಯಿಸಿದ ಸಿಬ್ಬಂದಿಗೆ ನಿಂತು ಕೆಲಸ ಮಾಡೋ ಶಿಕ್ಷೆ

Madras ಐಐಟಿಯಲ್ಲಿ ಲಲಿತ ಕಲಾ ಕೋಟಾ: ಇದೇ ಮೊದಲು!

Madras ಐಐಟಿಯಲ್ಲಿ ಲಲಿತ ಕಲಾ ಕೋಟಾ: ಇದೇ ಮೊದಲು!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-aie

Air India; ಮಂಗಳೂರು – ಅಬುಧಾಬಿ ವಿಮಾನ 12 ತಾಸು ವಿಳಂಬ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.