ದೇಶಾದ್ಯಂತ ಸಂಭ್ರಮದ ಕ್ರಿಸ್ ಮಸ್ ಆಚರಣೆ: ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ
Team Udayavani, Dec 25, 2019, 8:00 AM IST
ನವದೆಹಲಿ: ವಿಶ್ವಕ್ಕೆ ಶಾಂತಿ ಮತ್ತು ಸತ್ಯದ ಸಂದೇಶ ಸಾರಿದ ಏಸುಕ್ರಿಸ್ತರ ಜನ್ಮದಿನ ಕ್ರಿಸ್ ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಬೆಂಗಳೂರು, ಪಣಜಿ, ದೆಹಲಿ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಗೋವಾದ ರಾಜಧಾನಿ ಪಣಜಿಯಲ್ಲಿನ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ ವೈವಿಧ್ಯಮಯ, ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತಿತ್ತು. ಗೋದಲಿಯಲ್ಲಿ ಬಾಲ ಯೇಸುಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗಳುದ ಮೂಲಕ ಭಕ್ತಾಧಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಯೇಸು ಜನ್ಮ ದಿನವನ್ನು ಸ್ವಾಗತಿಸಿದರು.
ಬೆಂಗಳೂರಿನ ಸೇಂಟ್ ಫ್ರಾನ್ಸಿಸ್ ಜೇವಿಯರ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಮಧ್ಯರಾತ್ರಿ ಅಪಾರ ಪ್ರಮಾಣದಲ್ಲಿ ನೆರೆದಿದ್ದ ಭಕ್ತಾಧಿಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
Goa: Midnight mass at Our Lady of the Immaculate Conception Church, in Panaji. #Christmas pic.twitter.com/pXTwMkGuAH
— ANI (@ANI) December 24, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.